ರಾಮನಗರ: ನಾವು ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಸುತ್ತಿರುವಂತ ಪಾದಯಾತ್ರೆ ನಿಲ್ಲಿಸೋದಿಲ್ಲ. ನೂರಕ್ಕೆ ನೂರರಷ್ಟು ಪಾದಯಾತ್ರೇ ಮಾಡೇ ಮಾಡುತ್ತೇವೆ. ಅವರು ನನ್ನ ಜೈಲಿಗೆ ಹಾಕಿದ್ರೂ ಸರಿಯೇ ಪಾದಯಾತ್ರೆ ನಿಲ್ಲಿಸೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು.
ನಗರದಲ್ಲಿ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಕೋವಿಡ್ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿ ಮೇಕೆದಾಟು ಪಾದಯಾತ್ರೆ ಮಾಡಲಾಗುತ್ತದೆ. ಬಿಜೆಪಿಯವರು ನಮ್ಮ ವಿರುದ್ಧ ನ್ಯೂಸ್ ಮಾಡೋದಕ್ಕೆ ಪೋನ್ ಮಾಡಿ ಪೋನ್ ಮಾಡಿ ನ್ಯೂಸ್ ಚಾನಲ್ ಗಳಿಗೆ ಹೇಳುತ್ತಿದ್ದಾರೆ. ನಾವು ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸೋದಿಲ್ಲ. ನಮ್ಮ ಬಂಧಿಸಿ, ಶರ್ಟ್, ಪ್ಯಾಂಟ್ ಬಿಚ್ಚಿ ಜೈಲಲ್ಲಿ ಕೂರಿಸಿದ್ರೂ ಸರಿಯೇ ಎಂದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…