ದಾವಣಗೆರೆ : ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣದ ಕುರಿತಂತೆ ಶಾಸಕ ರೇಣುಕಾಚಾರ್ಯ ಸ್ಪೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಶೇಖರ್ ನಾಪತ್ತೆಯಾಗಿಲ್ಲ. ಅವನ್ನು ಅಪಹರಣ ಮಾಡಲಾಗಿದೆ. ಇದೊಂದು ಯೋಜಿತವಾಗಿ ನಡೆದ ಕಿಡ್ನಾಪ್ ಎಂಬುದು ಖಚಿತ. ಅಪಹರಣದ ಮಾಹಿತಿಗಳು ನನಗೆ ಬರುತ್ತಿವೆ. ಚಂದ್ರಶೇಖರ್ ನಾಪತ್ತೆಯಾಗಿ ಇಂದಿಗೆ 5 ದಿನಗಳು ಕಳೆದಿವೆ. ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಉದ್ದೇಶಪೂರ್ವಕವಾಗಿಯೇ ಚಂದ್ರಶೇಖರ್ ಅಪಹರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮಾಜಿ ಸಂಸದ ಮುದ್ದಹನುಮೇಗೌಡ, ನಟ ಶಶಿಕುಮಾರ್ ಬಿಜೆಪಿ ಸೇರ್ಪಡೆ – Vishwanews24
ಚಂದ್ರಶೇಖರ್ ನಾಪತ್ತೆಯಾಗಿ 5 ದಿನವಾದ್ರೂ ಚಂದ್ರಶೇಖರ್ ಬಗ್ಗೆ ಸುಳಿವು ಸಿಕ್ಕಿಲ್ಲ. ಚಂದ್ರಶೇಖರ್ ನಾಪತ್ತೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ, ಅಣ್ಣನ ಮಗ ನಾಪತ್ತೆಯಾದ ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…