Featured

ನನ್ನ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿದ್ರೆ ಹುಷಾರ್: ಸಿದ್ದರಾಮಯ್ಯಗೆ ಎಚ್‍ಡಿಕೆ ಎಚ್ಚರಿಕೆ -Vishwanews24

ನನ್ನ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿದ್ರೆ ಹುಷಾರ್: ಸಿದ್ದರಾಮಯ್ಯಗೆ ಎಚ್‍ಡಿಕೆ ಎಚ್ಚರಿಕೆ -Vishwanews24

ಕೋಲಾರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರೇ ನೀವೇನು ಮಹಾನ್ ಹರಿಶ್ಚಂದ್ರರಾ, ಪಕ್ಷದ ಬಗ್ಗೆ, ನನ್ನ ಬಗ್ಗೆ ಲಘುವಾಗಿ ಮಾತನಾಡಿದರೆ ಹುಷಾರ್ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲೆಯ ಮೂರು ತಾಲೂಕುಗಳಲ್ಲಿ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, “ರಾಜಕೀಯ ಮಾಡುವುದನ್ನು ಸಿದ್ದರಾಮಯ್ಯ ಅವರಿಂದ ನಾನು ಕಲಿಯಬೇಕಿಲ್ಲ. 2008ರ ಚುನಾವಣೆಯಲ್ಲಿ ನೀವೇ ಯಡಿಯೂರಪ್ಪ ಅವರ ಬಳಿ ಹಣ ಪಡೆದಿದ್ದೀರಿ. ಇದೇ ನಿಮ್ಮ ಜಾಯಮಾನ, ಯಾವ ಸಂದರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿದ್ದೀರಿ ತಿಳಿದಿದೆ. ಬೆಂಗಳೂರು ನಗರದಲ್ಲಿ 400 ಎಕರೆ ರೀಡೋ ಮಾಡಿದಿರಿ, ಕೆಂಪಣ್ಣ ಆಯೋಗ ವರದಿ ಮಾಡಿದಿರಲ್ಲ ಏನಾಯ್ತು? ನನ್ನ ಪಕ್ಷವನ್ನು ದುಡ್ಡಿಗಾಗಿ ಅಡಮಾನ ಇಟ್ಟಿಲ್ಲ, ಜೆಡಿಎಸ್ ಹಣಕ್ಕಾಗಿ ಎಲ್ಲೂ ಅಡ ಇಟ್ಟಿಲ್ಲ, ಜನರ ಒಳಿತಿಗಾಗಿ ಇರುವ ಪಕ್ಷದ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಗುಡುಗಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

45 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

1 hour ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

1 hour ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

1 hour ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

2 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago