Featured

ನನ್ನ ಭಾವನೆಗಳನ್ನು ಹೈಕಮಾಂಡ್ ಮುಂದೆ ಹೇಳಿಕೊಂಡಿದ್ದೇನೆ. ಜಡ್ಜ್ ಮೆಂಟ್ ಏನು ಬರುತ್ತೋ ಕಾಯೋಣ : ಸಚಿವ ಯೋಗೇಶ್ವರ್ -Vishwanews24

ನನ್ನ ಭಾವನೆಗಳನ್ನು ಹೈಕಮಾಂಡ್ ಮುಂದೆ ಹೇಳಿಕೊಂಡಿದ್ದೇನೆ. ಜಡ್ಜ್ ಮೆಂಟ್ ಏನು ಬರುತ್ತೋ ಕಾಯೋಣ : ಸಚಿವ ಯೋಗೇಶ್ವರ್ -Vishwanews24

ಕಲಬುರಗಿ, : ಕರ್ನಾಟಕದ ಬಿಜೆಪಿಯಲ್ಲಿನ ವಾದ- ಪ್ರತಿವಾದ ಮುಗಿದಿದ್ದು, ಈಗ ಜಡ್ಜ್ ಮೆಂಟ್ ನಿರೀಕ್ಷೆಯಲ್ಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೊರೊನಾ ಮಾರ್ಗಸೂಚಿಯಂತೆ ಬಿಜೆಪಿ ಹೈಕಮಾಂಡ್ ನವರು ಮಾರ್ಗಸೂಚಿ ಕೊಡುತ್ತಾರೆ ಎನ್ನುವ ಆಶಾ ಭಾವನೆ ಇದೆ. ನನ್ನ ಭಾವನೆಗಳನ್ನು ಹೈಕಮಾಂಡ್ ಮುಂದೆ ಹೇಳಿಕೊಂಡಿದ್ದೇನೆ. ಜಡ್ಜ್ ಮೆಂಟ್ ಏನು ಬರುತ್ತೋ ಕಾಯೋಣ. ರಮೇಶ ಜಾರಕಿಹೊಳಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದಲ್ಲಿ ಯಾವ ರೀತಿ ಗೊಂದಲಗಳಿಲ್ಲ. ಏನಾದರೂ ಸಮಸ್ಯೆಗಳಿದ್ದರೆ ನಾವೆಲ್ಲ ಸರಿಪಡಿಸಿಕೊಂಡು ಹೋಗುತ್ತೇವೆ” ಎಂದಿದ್ದಾರೆ.

ಇನ್ನು “ಕಾಂಗ್ರೆಸ್ ಪಕ್ಷದಲ್ಲಿ ಈಗಲೇ ಮುಂದಿನ ಸಿಎಂ ಚರ್ಚೆ ಶುರುವಾಗಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರಿಗೂ ಮುಖ್ಯಮಂತ್ರಿಯಾಗುವ ಅವಕಾಶ ಕೊಡಲ್ಲ” ಎಂದರು.

ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ‌ಬಹಳಷ್ಟು ಕನಸು ಕಾಣುತ್ತಿದ್ದು, ಅವರಿಗೆ ಶಾಸಕರ ಬೆಂಬಲ ಇದ್ದ ಹಾಗೆ ಕಾಣುವುದಿಲ್ಲ” ಎಂದು ಹೇಳಿದ್ದಾರೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago