Featured

ನನ್ನ ಮುನ್ನಡೆಯನ್ನು ಕಂಡು ಪ್ರಧಾನಿ ಮೋದಿ ನಡುಗಿ ಹೋಗಿದ್ದರು: ಜಿ.ಟಿ ದೇವೇಗೌಡ!

ಮೈಸೂರು : ವಿಧಾನಸಭೆ ಚುನಾವಣೆಯಲ್ಲಿ ನನ್ನ ಗೆಲುವನ್ನು ನೋಡಿ ಪ್ರಧಾನಿ ಮೋದಿಯೇ ನಡುಗಿಹೋಗಿದ್ದರು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ನನ್ನನ್ನು 36 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿದ್ದೀರಿ, ನೀವು ಗೆಲ್ಲಿಸಿರುವುದನ್ನು ನೋಡಿ ಪ್ರಧಾನಿ ಮೋದಿಯೇ ನಡುಗಿ ಹೋಗಿದ್ದಾರೆ ಎಂದು ಹೇಳಿದರು.

ನಮ್ಮ ಪಕ್ಷಕ್ಕೆ ಬಹುಮತ ಸಿಕ್ಕಿಲ್ಲ, 37 ಸ್ಥಾನ ಗೆದ್ದರೂ ಕುಮಾರಸ್ವಾಮಿ ಸಿಎಂ ಆಗಿದ್ದಾರೆ. ಅದು ಚಾಮುಂಡೇಶ್ವರಿ ಮತದಾರರ ಆಶೀರ್ವಾದ, ಎಲ್ಲಾ ರೈತರಿಗೂಊ 1 ಲಕ್ಷ ರೂ. ಸಾಲ ಮನ್ನಾ ಮಾಡಿದ್ದಾರೆ. 115 ಸ್ಥಾನದಲ್ಲಿ ಗೆದ್ದಿದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿದ್ರು, ಆದರೆ ಜನ ಗೆಲ್ಲಿಸಲಿಲ್ಲ. ಒಂದು ವೇಳೆ ಗೆಲ್ಲಿಸಿದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬಹುದಿತ್ತು ಎಂದು ಹೇಳಿದರು.

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago