ಮೈಸೂರು : ವಿಧಾನಸಭೆ ಚುನಾವಣೆಯಲ್ಲಿ ನನ್ನ ಗೆಲುವನ್ನು ನೋಡಿ ಪ್ರಧಾನಿ ಮೋದಿಯೇ ನಡುಗಿಹೋಗಿದ್ದರು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ನನ್ನನ್ನು 36 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿದ್ದೀರಿ, ನೀವು ಗೆಲ್ಲಿಸಿರುವುದನ್ನು ನೋಡಿ ಪ್ರಧಾನಿ ಮೋದಿಯೇ ನಡುಗಿ ಹೋಗಿದ್ದಾರೆ ಎಂದು ಹೇಳಿದರು.
ನಮ್ಮ ಪಕ್ಷಕ್ಕೆ ಬಹುಮತ ಸಿಕ್ಕಿಲ್ಲ, 37 ಸ್ಥಾನ ಗೆದ್ದರೂ ಕುಮಾರಸ್ವಾಮಿ ಸಿಎಂ ಆಗಿದ್ದಾರೆ. ಅದು ಚಾಮುಂಡೇಶ್ವರಿ ಮತದಾರರ ಆಶೀರ್ವಾದ, ಎಲ್ಲಾ ರೈತರಿಗೂಊ 1 ಲಕ್ಷ ರೂ. ಸಾಲ ಮನ್ನಾ ಮಾಡಿದ್ದಾರೆ. 115 ಸ್ಥಾನದಲ್ಲಿ ಗೆದ್ದಿದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿದ್ರು, ಆದರೆ ಜನ ಗೆಲ್ಲಿಸಲಿಲ್ಲ. ಒಂದು ವೇಳೆ ಗೆಲ್ಲಿಸಿದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬಹುದಿತ್ತು ಎಂದು ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…