ಬೆಳಗಾವಿ: ನನ್ನ ಸಿಡಿ ಪ್ರಕರಣ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನೂ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.
ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಸಂತೋಷ್ ಮನೆಗೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕೇಸ್ ಹಿಂದೆಯೂ ‘ಮಹಾನಾಯಕ’ನ ತಂಡ ಕೆಲಸ ಮಾಡುತ್ತಿದೆ. ಹೆಸರು ಹೇಳುವುದು ಬೇಡ. ನನ್ನ ಸಿಡಿ ಕೇಸ್‌ನಲ್ಲಿ ಇದ್ದ ತಂಡವೇ ಸಂತೋಷ ಕೇಸ್‌ನಲ್ಲೂ ಇದೆ. ನನ್ನ ಸಿಡಿ ಕೇಸ್ ಮತ್ತು ಸಂತೋಷ್ ಕೇಸ್‌ನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಚಿವ ಕೆ.ಎಸ್.ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು. ಅವರು ತಪ್ಪು ಮಾಡಿದ್ದರೆ ಗಲ್ಲು ಶಿಕ್ಷೆಯಾಗಲಿ. ಷಡ್ಯಂತ್ರಕ್ಕೆ ಸಿಲುಕಿ ನಾನು ಒಂದು ವರ್ಷದಿಂದ ನೋವು ಅನುಭವಿಸಿದ್ದೇನೆ. ಈಶ್ವರಪ್ಪ ಅವರು ತಪ್ಪು ಮಾಡಿದ್ದರೆ ಕೋರ್ಟ್ ಬೇಕಾದ ಶಿಕ್ಷೆ ಕೊಡಲಿ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…