ಮೈಸೂರು : ಯಾರದ್ದೇ ಖಾಸಗಿ ಬದುಕನ್ನು ಹೀಗೆ ಸಿಡಿ ಬಿಡುಗಡೆ ಮಾಡಿ, ಹರಾಜು ಹಾಕೋದು ತಪ್ಪು. ನನ್ನ ಹತ್ತಿರ ಇನ್ನೂ ಹತ್ತೊಂಭತ್ತು ಸಿಡಿ ಇವೆ ಅಂತ ಹೇಳ್ತಾರಲ್ಲಾ.. ಹಾಗಿದ್ದರೇ.. ದಿನೇಶ್ ಕಲ್ಲಹಳ್ಳಿಯೇ ಸಿಡಿ ಮಾಡಿಸಿರಬೇಕು ಅನಿಸುತ್ತದೆ. ಆ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ : ಇಬ್ಬರ ಬಂಧನ ; 11 ಲಕ್ಷ ಮೌಲ್ಯದ ಚಿನ್ನ ವಶ -Vishwanews24
ನಗರದಲ್ಲಿ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಿಡುಗಡೆ ಕುರಿತಂತೆ ಮಾತನಾಡಿದ ಅವರು, ಸಂತ್ರಸ್ಥೆ ಬಗ್ಗೆ ಮಾತು ಆ ನಂತರ ಇರಲಿ, ಮೊದಲು ಸಿಡಿ ವಿಚಾರವಾಗಿ ಮಾತನಾಡುವವನನ್ನ ಬಂಧಿಸಲಿ. ಇನ್ನೂ ನಾಲ್ಕು, ಹತ್ತೊಂಬೊತ್ತು ಸಿಡಿ ಇವೆ ಅನ್ನೋದು ಬ್ಲಾಕ್ಮೇಲ್ ಆಗಿದೆ. ಯಾರದ್ದೇ ಖಾಸಗಿ ಬದುಕನ್ನ ಈ ರೀತಿ ತೋರಿಸದನ್ನ ತಪ್ಪು ಅಂತಾರೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ದೂರುದಾರ ದಿನೇಶ್ ಕಲ್ಲಹಳ್ಳಿ ಹತ್ತೊಂಬೊತ್ತು ಸಿಡಿ ಇದ್ದಾವೆ ಅಂತಿದ್ದಾರೆ. ಅಷ್ಟು ಸಿಡಿ ಇವೆ ಅಂತ ಹೇಳಬೇಕಾದ್ರೆ ಈತನೇ ಚಿತ್ರೀಕರಣ ಮಾಡಿಸಿದ್ನಾ.? ಆ ಬಗ್ಗೆ ಸೂಕ್ತ ತನಿಖೆ ಆಗಿ, ಇದರ ಬಗ್ಗರ ಸೂಕ್ತ ಕ್ರಮ ತೆಗೆದುಕೊಳ್ಳದೇ ಹೋದರೆ ಕೀಳು ಮಟ್ಟದ ಸಂಸ್ಕೃತಿಗೆ ನಾವೇ ದಾರಿ ಮಾಡಿಕೊಟ್ಟ ಹಾಗೇ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು, ದೂರುದಾರ ದಿನೇಶ್ ಕಲ್ಲಹಳ್ಳಿ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಸಿಡಿಗಳ ಸರ್ಕಾರ ಅಸ್ತಿತ್ವದಲ್ಲಿದೆ : ಕಾಂಗ್ರೆಸ್ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…