ನನ್ನ ಹತ್ಯೆಗೂ ಸ್ಕೆಚ್ ಹಾಕಲಾಗಿದೆ, ನಾನು ಬೇಡ ಎಂದರೂ ನನಗೆ ಪೊಲೀಸ್ ರಕ್ಷಣೆ ನೀಡಲಾಗುತ್ತಿದೆ : ಯು.ಟಿ ಖಾದರ್ -Vishwanews24

ಮಂಗಳೂರು: ಸಂಸದ ತೇಜಸ್ವಿ ಸೂರ್ಯ ಮತ್ತು ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಎಸ್​​ಡಿಪಿಐ ಸಂಚು ರೂಪಿಸಿದೆ ಎಂಬ ಸುದ್ದಿ ಬಹಿರಂಗವಾದ ಬೆನ್ನಲ್ಲೇ “ನನ್ನ ಹತ್ಯೆಗೂ ಸ್ಕೆಚ್ ಹಾಕಲಾಗಿದೆ” ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.

ಸಮಾಜದ್ರೋಹಿ ಶಕ್ತಿಗಳಿಗೆ ಯಾರಿಂದಲೂ ಬೆಂಬಲ ವ್ಯಕ್ತವಾಗುವುದಿಲ್ಲ, ಕಾನೂನು ಎಲ್ಲರಿಗೂ ಒಂದೇ. ನನ್ನ ಹತ್ಯೆಗೆ ಸ್ಕೆಚ್ ಹಾಕಲಾಗಿದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದ್ದು , ಹೀಗಾಗಿ ನಾನು ಬೇಡ ಎಂದರೂ ನನಗೆ ಪೊಲೀಸ್ ರಕ್ಷಣೆ ನೀಡಲಾಗುತ್ತಿದೆ.

ಆದರೆ ಪ್ರಶ್ನೆ ಇರುವುದು ಅದಲ್ಲ, ಈ ದಾಳಿ ಯಾಕಾಗಿ ನಡೆಯುತ್ತದೆ ಅನ್ನುವ ಬಗ್ಗೆ ಸ್ಪಷ್ಟತೆ ನೀಡಲಿ. ಯಾಕೆಂದರೆ ಒಬ್ಬರನ್ನೊಬ್ಬರು ನಂಬದ ಪರಿಸ್ಥಿತಿ ನಿರ್ಮಾಣವಾಗಿದೆ. ಯಾವುದಕ್ಕೋ ಸಾಕ್ಷ್ಯಧಾರಗಳ ಅಗತ್ಯವಿದೆ. ಹೀಗಾಗಿ ಸಾಕ್ಷ್ಯಧಾರಗಳ ಆಧಾರದೊಂದಿಗೆ ಜನರಿಗೆ ನಂಬಿಕೆ ಹುಟ್ಟಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಲಿ ಎಂದು ಹೇಳಿದ್ದಾರೆ.

ಈಗ ಬಿಜೆಪಿಯೂ ಪ್ರತಿಪಕ್ಷದಲ್ಲಿಲ್ಲ, ಅವರದ್ದೇ ಸರ್ಕಾರ ಇದೆ. ಹೀಗಾಗಿ ಬರೇ ಆರೋಪಗಳನ್ನು ಮಾಡುವುದನ್ನು ಬಿಟ್ಟು ಆರೋಪಿಗಳನ್ನು ಬಂಧಿಸಲಿ ಎಂದು ಹೇಳಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

2 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

2 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

3 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

3 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

3 hours ago