ಉಡುಪಿ: ಶಿಕ್ಷಕರ ಪ್ರಶಸ್ತಿ ತಡೆ ಕುರಿತಾಗಿ ಪ್ರತಿಭಟನೆ ನಡೆಸಿದ ನನ್ನ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿಗೆಡುವ ಪ್ರಶ್ನೆಯೇ ಇಲ್ಲ ಎಂದು ಉಡುಪಿ ಶಾಸಕ ಯಶಪಾಲ್ ಎ ಸುವರ್ಣ ಪ್ರತಿಕ್ರಿಯಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ವಿಶ್ವ ಮಾನ್ಯತೆ ಪಡೆದಿದ್ದು, ಜಿಲ್ಲೆಯ ಯುವ ಸಮುದಾಯವನ್ನು ದೇಶದ ಆಸ್ತಿಯನ್ನಾಗಿಸುವ ಶಿಕ್ಷಕರಿಗೆ ಮಾಡಿದ ಅಪಮಾನವನ್ನು ಸಹಿಸಲು ಸಾಧ್ಯವಿಲ್ಲ. ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದು ಜಿಲ್ಲೆಯ ಶಿಕ್ಷಕರ ನೈತಿಕ ಸ್ಥೈರ್ಯ ಕುಗ್ಗಿಸಲು ಮುಂದಾದಾಗ ಜವಾಬ್ದಾರಿಯುತ ಶಾಸಕನಾಗಿ ಶಿಕ್ಷಕರ ಜೊತೆ ಸದಾ ನಿಲ್ಲುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…