ಕಲಬುರಗಿ : ನನ್ನ ಹುಟ್ಟುಹಬ್ಬದ ಕಾರ್ಯಕ್ರಮದ ಬಗ್ಗೆ ಬಿಜೆಪಿಯವರಿಗೆ ಭಯ ಶುರುವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಕಾರ್ಯಕರ್ತರು ಸೇರುತ್ತಾರೆ. ಹೀಗಾಗಿ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ನಾನೂ ಕೂಡ ಆ ಕಾರ್ಯಕ್ರಮಕ್ಕೆ ಹೋಗಿದ್ದೆ ಎಂದರು.
ನನ್ನ ಹುಟ್ಟುಹಬ್ಬ ಆಚರಿಸಿಕೊಂಡರೆ ಬಿಜೆಪಿಯವರಿಗೆ ಯಾಕೆ ಹೆದರಿಕೆ ನನ್ನ ಜನ್ಮದಿನದ ಕಾರ್ಯಕ್ರಮಕ್ಕೆ ನಮ್ಮವರಿಗೆ ಆತಂಕ ಇಲ್ಲ. ಬಿಜೆಪಿಯವರಿಗೆ ಹೆದರಿಕೆ ಶುರುವಾಗಿದೆ ಎಂದರು
ದೇವನೂರು ಮಹಾದೇವ ಅವರ ಆರ್.ಎಸ್‌ಎಸ್ ಆಳ ಮತ್ತು ಅಗಲ ಪುಸ್ತಕ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ದಾಖಲಾತಿ ಸಮೇತ ದೇವನೂರು ಮಹಾದೇವ ಅವರು ಪುಸ್ತಕ ಬರೆದಿದ್ದಾರೆ. ಸತ್ಯ ಹೇಳಿದ್ರೆ ಆರ್ ಎಸ್‌ಎಸ್ ನವರಿಗೆ ಕೋಪ ಬರುತ್ತದೆ ಎಂದು ಹೇಳಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…