ನನ್ನ ಹೆಸರಿನಲ್ಲಿ ಯಾರೂ ಅಭಿಮಾನಿಗಳ ಸಂಘ, ಟ್ರಸ್ಟ್ , ಮತ್ತಿತರ ಸಂಘಟನೆ ಮಾಡಿಕೊಳ್ಳುವಂತಿಲ್ಲ; ಡಿ.ಕೆ.ಶಿವಕುಮಾರ್ -Vishwanews24

ಬೆಂಗಳೂರು: ತಮ್ಮ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈಗಾಗಲೇ ಅಸ್ತಿತ್ವದಲ್ಲಿರುವ ಎಂ ಎಸ್ ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್ ಅಭಿಮಾನಿಗಳ ಸಂಘವನ್ನು ಹೊರತುಪಡಿಸಿ ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಧೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಬೇಕು ಎಂದು ಆದೇಶಿಸಿದ್ದಾರೆ.

ಒಂದೊಮ್ಮೆ ಯಾರಾದರೂ ನನ್ನ ಹಾಗೂ ನನ್ನ ಸಹೋದರ ಡಿ ಕೆ ಸುರೇಶ್ ಹೆಸರಿನ ಸಂಘ ಸಂಸ್ಥೆಗಳ ಮೂಲಕ ಚಟುವಟಿಕೆ ನಡೆಸಿದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago