Featured

ನಮಗೆ ಮಲ್ಲಿಕಾರ್ಜುನ ಖರ್ಗೆಯವರೇ ಹೈಕಮಾಂಡ್,  ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ: ಡಿಕೆ ಶಿವಕುಮಾರ್ – Vishwanews24

ನಮಗೆ ಮಲ್ಲಿಕಾರ್ಜುನ ಖರ್ಗೆಯವರೇ ಹೈಕಮಾಂಡ್,  ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಾರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ನಿಲ್ಲಬೇಕು ಎಂದು ಎಐಸಿಸಿ ನಿರ್ಧರಿಸುತ್ತದೆ. ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯ ಅವರಿಗಾಗಲೀ, ನನಗಾಗಲೀ ಇಲ್ಲ. ಸಿದ್ದರಾಮಯ್ಯ ಏಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸೋತವರಿಗೆ ಪ್ರೋತ್ಸಾಹ ನೀಡಲೆಂದು ಸಿದ್ದರಾಮಯ್ಯ ಹಾಗೆ ಹೇಳಿರಬಹುದು. ನಮಗೆ ಮಲ್ಲಿಕಾರ್ಜುನ ಖರ್ಗೆಯವರೇ ಹೈಕಮಾಂಡ್. ಕರ್ನಾಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಖರ್ಗೆ ಅವರಿಗೆ ಮಾತ್ರವೇ ಇದೆ ಎಂದು ಅವರು ತಿಳಿಸಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಯಲ್ಲಿ ಕಾಂಗ್ರೆಸ್ ಉಮೇದುವಾರರನ್ನು ಸಿದ್ದರಾಮಯ್ಯ ಘೋಷಿಸಿರುವ ಸಂದರ್ಭದ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಕಾಂಗ್ರೆಸ್ ಟಿಕೆಟ್​ಗೆ ಅರ್ಜಿ ಹಾಕಲು ಇಂದು ಕೊನೆಯ ದಿನ. ಬಹುಶಃ ಹಿರಿಯರಿಗೆ ಪ್ರೋತ್ಸಾಹ ನೀಡಲು ಅವರು ಹೀಗೆ ಮಾತನಾಡಿರಬಹುದು. ಆದರೆ ಅಭ್ಯರ್ಥಿಗಳನ್ನು ಘೋಷಿಸುವ ಅಧಿಕಾರವು ಹೈಕಮಾಂಡ್​ಗೆ ಮಾತ್ರವೇ ಇದೆ. ಹೈಕಮಾಂಡ್​ ಎಂದರೆ ಖರ್ಗೆ ಎಂದು ಹೇಳಿದರು.

📛 ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಕಾರು ; ಓರ್ವ ಸಾವು – Vishwanews24

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

6 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

8 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

9 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

9 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

10 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

10 hours ago