Featured

ನಮಗೆ ಯಾವುದೇ ಒತ್ತಡವಿಲ್ಲ , ಡಿಕೆಶಿ ಕಡೆಯಿಂದ ನಮ್ಮ ಮಗಳನ್ನು ರಕ್ಷಿಸಿ : ಸಿಡಿ ಯುವತಿ ಪೋಷಕರ ಹೇಳಿಕೆ -Vishwanews24

ನಮಗೆ ಯಾವುದೇ ಒತ್ತಡವಿಲ್ಲ , ಡಿಕೆಶಿಯವರ ಕಡೆಯಿಂದ ನಮ್ಮ ಮಗಳನ್ನು ರಕ್ಷಿಸಿ : ಸಿಡಿ ಯುವತಿ ಪೋಷಕರ ಹೇಳಿಕೆ -Vishwanews24

ಬೆಳಗಾವಿ: ಕಳೆದ 25ಕ್ಕೂ ಹೆಚ್ಚು ದಿನಗಳಿಂದ ನನ್ನ ಅಕ್ಕನಿಗೆ ಎಷ್ಟು ಚಿತ್ರಹಿಂಸೆ ಮಾಡುತ್ತಿದ್ದಾರೆ ದೇವರಿಗೆ ಗೊತ್ತು. ಡಿ.ಕೆ. ಶಿವಕುಮಾರ್ ಹೇಳಿದ ಹಾಗೆ ಆಕೆ ಮಾಡುತ್ತಿದ್ದಾಳೆ. ಅವಳನ್ನು ರಕ್ಷಿಸಿ ಎಂದು ಸಿಡಿ ಯುವತಿಯ ಮನೆಯವರು ಹೇಳಿಕೆ ನೀಡಿದ್ದಾರೆ.

ನಗದಲ್ಲಿ ಸಿಡಿ ಸಂತ್ರಸ್ತ ಯುವತಿ ತಂದೆ-ತಾಯಿ, ಸಹೋದರರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಪ್ರಕರಣ ಹೊರ ಬಂದಂತೆ ನಾವು ಆಕೆಯನ್ನು ಸಂಪರ್ಕಿಸಿದ್ದವು. ಆಕೆ ಅದೆಲ್ಲವೂ ಸುಳ್ಳು, ಗ್ರಾಫಿಕ್ಸ್ ಎಂಬುದಾಗಿಯೂ ತಿಳಿಸಿದ್ದಳು. ನಮ್ಮ ಮಗಳ ಮೇಲೆ ನಮಗೆ ನಂಬಿಕೆ ಇದೆ. ಆಕೆ ಇಂತಹ ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂಬುದಾಗಿ ಹೇಳಿದರು.

ಇದನ್ನೂ ಓದಿ : ಸಿಡಿ ಪ್ರಕರಣ : ಸಂತ್ರಸ್ತೆ ಬಂದು ದೂರು ನೀಡುವವರೆಗೂ ಯಾರನ್ನೂ ಬಂಧಿಸಲು ಆಗಲ್ಲ: ಪ್ರಹ್ಲಾದ್‌ ಜೋಶಿ -Vishwanews24

ನಮ್ಮ ಮಗಳಿಂದ ದಿನಕ್ಕೊಂದು ಹೇಳಿಕೆಯನ್ನು ಒತ್ತಾಯಪೂರ್ವಕವಾಗಿಯೇ ಕೊಡಿಸುತ್ತಿದ್ದಾರೆ. ಪ್ರಕರಣದ ಹಿಂದೆ ಡಿಕೆ ಶಿವಕುಮಾರ್ ಇದ್ದಾರೆ. ಅವರನ್ನು ಆಕೆ ಭೇಟಿಯಾಗಿದ್ದಾಗಿಯೂ ಹೇಳಿದ್ದಾಳೆ. ಹಣ ಕೊಟ್ಟು ಗೋವಾ ಸೇರಿದಂತೆ ಬೇರೆ ಬೇರೆ ಸ್ಥಳಗಳಿಗೆ ಕಳುಹಿಸಿ ಕೊಡಲಾಗಿದೆ. ಒತ್ತಡ, ಒತ್ತಾಯದೊಂದಿಗೆ ಆಕೆ ಹೀಗೆಲ್ಲಾ ಹೇಳಿಕೆ ನೀಡುತ್ತಿದ್ದಾಳೆ. ಆಕೆಯನ್ನು ನಾವು ಮಾತನಾಡಿಸೋದು ಬಿಟ್ಟಿಲ್ಲ. ಆಕೆ ನಮ್ಮ ಜೊತೆಗೆ ಇರಲು ಬಯಸಿದ್ರೇ ಬರಲಿ ಎಂದರು.

ಆಕೆ 25 ದಿನಗಳಿಂದ ಯಾವ ರೀತಿ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯದ ಸಿಎಂ, ನ್ಯಾಯಾಧೀಶರು, ಗೃಹ ಸಚಿವರು ಪರಿಗಣಿಸಬೇಕು. ಆಕೆಗೆ 3-4 ದಿನಗಳ ಕಾಲ ಸಮಯ ನೀಡಬೇಕು. ಕೌನ್ಸಲಿಂಗ್ ಮಾಡಿಸಬೇಕು ಎಂದರು.

ಡಿ ಕೆ ಶಿವಕುಮಾರ್ ಮತ್ತು ಸಿಡಿ ಗುಂಪು ಷಡ್ಯಂತ್ರ ನಡೆಸುತ್ತಿದೆ. ಡಿಕೆಶಿಯವರ ಕಡೆಯಿಂದ ನಮ್ಮ ಮಗಳನ್ನು ರಕ್ಷಿಸಿ ಎಂದು ಯುವತಿ ಪೋಷಕರು ನೇರ ಆರೋಪ ಮಾಡಿದರು.

ನಾನು ನಿವೃತ್ತ ಸೈನಿಕನಿದ್ದೇನೆ. ನನ್ನ ಮಗಳಿಗೆ ನಾನು ಭದ್ರತೆ ನೀಡುತ್ತೇನೆ. ಅವಳು ಇಲ್ಲಿದೆ ಬರಲಿ ಎಂದು ಯುವತಿಯ ತಂದೆ ಹೇಳಿದರು.

ಇದನ್ನೂ ಓದಿ :ರಮೇಶ್ ಜಾರಕೊಹೊಳಿ ಅವರನ್ನು ಬಂಧಿಸುವಂತೆ ಕಾಂಗ್ರೆಸ್‌ ಪ್ರತಿಭಟನೆ : ಮಿಥುನ್‌ ರೈ, ನಲಪಾಡ್ ‌ಸೇರಿದಂತೆ ಹಲವರು ಪೊಲೀಸ್‌ ವಶಕ್ಕೆ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago