ನವದೆಹಲಿ: ಇಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೊತೆಗೆ ತಮ್ಮ ಮುಂದಿನ ಗುರಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪ್ರಣಾಳಿಕೆ ಬಿಡುಗಡೆಯ ಬಳಿಕ ಮಾತನಾಡಿದ ಅವರು, ವಿಪಕ್ಷ ನಾಯಕರನ್ನ ಜೈಲಿನಲ್ಲಿಟ್ಟು ಚುನಾವಣೆ ಮಾಡಲಾಗುತ್ತಿದೆ. ನಮ್ಮ ಪಕ್ಷದ ಖಾತೆಯನ್ನೇ ಸಂಪೂರ್ಣ ಮುಟ್ಟುಗೋಲು ಹಾಕಲಾಗಿದೆ. ಮಾಧ್ಯಮ ಸಂಸ್ಥೆಗಳನ್ನ ನಿಯಂತ್ರಿಸಲಾಗುತ್ತಿದೆ. ಹೀಗಾಗಿ ಮೋದಿಯನ್ನ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿಯಾಗಿದೆ. ಯಾರಾದ್ರು ಭಯಪಡುತ್ತಿದ್ದಾರೆ ಎಂದರೆ ಅವರು ತಪ್ಪು ಮಾಡಿದ್ದಾರೆ ಅಂತ ಅರ್ಥ. ಆದರೆ ನಮಗೆ ಯಾವುದೇ ಭಯವಿಲ್ಲ ಎಂದರು.
ನಮ್ಮ ನಾಯಕರನ್ನೇ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡು ಚಾರ್ಸೋ ಪಾರ್ ಅಂತಿದ್ದಾರೆ. ಮೋದಿ ಜನರ ನಡುವೆ ಹೋಗಲು ಆಗಲ್ಲ. ನಮ್ಮ ರಾಹುಲ್ ಗಾಂಧಿ ಜನರ ಮಧ್ಯೆ ಹೋಗಿದ್ದಾರೆ. ಆದರೆ ಜನರ ಮಧ್ಯೆ ಹೋಗುವುದಕ್ಕೆ ಮೋದಿಗೆ ಭಯವಿದೆ ಎಂದು ವಾಗ್ದಾಳಿ ನಡೆಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…