ಮಂಗಳೂರು:ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಮಂಗಳೂರಿನಲ್ಲಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ ಅವರು, ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ. ಎಲ್ಲರ ಚಿಂತನೆಯಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಭರವಸೆ ನೀಡಿದರು.
“ಗಾಂಧಿ ಅವರು ಉಳಿದುಕೊಂಡಿದ್ದ ಮನೆಗೆ ಹೋಗಿ ಅಲ್ಲಿ ಉಪಹಾರ ಸೇವಿಸಿದೆ. ಮಂಗಳೂರು ಬನ್ಸ್, ದೋಸೆ ಸವಿದೆ. ಜಿಲ್ಲಾಮಂತ್ರಿಗಳು ಎಲ್ಲಿ ಕರೆದುಕೊಂಡು ಹೋಗುತ್ತಾರೊ ಅಲ್ಲಿಗೆ ಹೋಗುವೆ” ಎಂದು ಹೇಳಿದರು.
‘ನವ ಮಂಗಳೂರು’ ನಿರ್ಮಾಣ, ಕರಾವಳಿಯ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರಕಾರ ಬದ್ಧ : ಸಚಿವ ಯು.ಟಿ.ಖಾದರ್ ಮಂಗಳೂರು : ಮಂಗಳೂರಿನ…
ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…
ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ…
ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…
ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್ ಸಿಂಹ ಪೋಸ್ಟ್ ಮೈಸೂರು:…
ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…