Featured

ನಮಗೆ ಸಿಡಿ ಅಂದ್ರೆ ಏನು ಅಂತಾನೆ ಗೊತ್ತಿಲ್ಲ : ಹೆಚ್ ಡಿ ರೇವಣ್ಣ -Vishwanews24

ನಮಗೆ ಸಿಡಿ ಅಂದ್ರೆ ಏನು ಅಂತಾನೆ ಗೊತ್ತಿಲ್ಲ : ಹೆಚ್ ಡಿ ರೇವಣ್ಣ -Vishwanews24

ಬೆಂಗಳೂರು: ನಮಗೆ ಸಿಡಿ ಅಂದ್ರೆ ಏನು ಅಂತ ಗೊತ್ತಿಲ್ಲ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಮಾಜಿ ಸಚಿವರ ಸಿಡಿ ವಿಚಾರವೇ ಚರ್ಚೆಯಾಗುತ್ತಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ರೇವಣ್ಣ ಅವರು ನಮಗೆ ಸಿಡಿ ಬಗ್ಗೆ ಗೊತ್ತಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳಾಗಿದ್ದು ನಮ್ಮನ್ನು ಯಾರು ಕೇಳುತ್ತಾರೆ. ಅವರ ಮೇಲೆ ಇವರು ಹೇಳ್ತಾರೆ, ಇವರ ಮೇಲೆ ಅವರು ಹೇಳ್ತಾರೆ. ಇವೆಲ್ಲವನ್ನು ಜನ ನೋಡುತ್ತಿದ್ದಾರೆ. ನಾವೇನು ಹೇಳೋಣ ಎಂದರು.

ಉಳ್ಳಾಲ : ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ -Vishwanews24

 

ಪ್ರಸ್ತುತ ರಾಜ್ಯದಲ್ಲಿ ಸಿ.ಡಿ ವಿಚಾರದ ಬಗ್ಗೆ ಚರ್ಚೆಯಾಗುತ್ತಿದೆ. ಸಿ.ಡಿ ಎಂದರೆ ಏನು ಎಂದು ನಮಗೆ ಗೊತ್ತಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳಾಗಿದ್ದು, ನಮ್ಮನ್ನು ಕೇಳುವವರಿಲ್ಲ. ಇವರ ಮೇಲೆ ಅವರು ಹೇಳುತ್ತಾರೆ. ಅವರ ಮೇಲೆ ಇವರು ಹೇಳುತ್ತಾರೆ. ಇದೆಲ್ಲವನ್ನು ಜನರು ನೋಡುತ್ತಿದ್ದಾರೆ. ಈ ಮಧ್ಯೆ ನಾವೇನು ಹೇಳೊದು?” ಎಂದು ಕೇಳಿದ್ದಾರೆ.

ಸದನದಲ್ಲಿ ನಿನ್ನೆ ಸಿ.ಡಿ ಪ್ರದರ್ಶಿಸಿದ ವಿಚಾರದ ಬಗ್ಗೆ ಮಾತನಾಡಿದ ಅವರು, “ಓರ್ವ ಅಧಿಕಾರಿ ಪರಿಶಿಷ್ಟ ಜಾತಿ ಹುಡುಗನನ್ನು ಗುಂಡಿಕ್ಕೆ ಹತ್ಯೆ ಮಾಡುವುದಾಗಿ ಹೇಳಿದ್ದು, ಇನ್ನೊಂದು ಶಿವಲಿಂಗೇ ಗೌಡರನ್ನು ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಸಿ.ಡಿಯನ್ನು ಕೊಟ್ಟು ಅದನ್ನು ಸ್ಪೀಕರ್‌ನ ಗಮನಕ್ಕೆ ತಂದಿದ್ದೇವೆ. ಈ ಬಗ್ಗೆ ಅವರ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ತಿರಥ್ ಸಿಂಗ್ ರಾವತ್ ಪ್ರಮಾಣ ವಚನ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago