Featured

ನಮಗೆ 5 ಎಕರೆ ಭೂಮಿ ಅಗತ್ಯವಿಲ್ಲ , ಅಯೋಧ್ಯೆಯ ತೀರ್ಪು ತೃಪ್ತಿ ತಂದಿಲ್ಲ : ಅಸದುದ್ದೀನ್ ಒವೈಸಿ -Vishwanews24

ನವದೆಹಲಿ: ರಾಮ್ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಲ್ಲಿ ತೃಪ್ತಿ ಇಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸದುದ್ದೀನ್ ಒವೈಸಿ ಹೇಳಿದ್ದಾರೆ.

‘ಸುಪ್ರೀಂ ಕೋರ್ಟ್ ನಿಜಕ್ಕೂ ಸರ್ವೋಚ್ಚ, ಆದರೆ ದೋಷ ರಹಿತವೇನಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. “ನಾನು ತೀರ್ಪಿನಿಂದ ತೃಪ್ತಿ ಹೊಂದಿಲ್ಲ. ಸುಪ್ರೀಂ ಕೋರ್ಟ್ ನಿಜಕ್ಕೂ ಸರ್ವೋಚ್ಚ ಆದರೆ ದೋಷರಹಿತವಲ್ಲ. ನಮಗೆ ಸಂವಿಧಾನದ ಬಗ್ಗೆ ಸಂಪೂರ್ಣ ನಂಬಿಕೆ ಇದೆ. ನಮ್ಮ ಕಾನೂನು ಹಕ್ಕುಗಳಿಗಾಗಿ ನಾವು ಹೋರಾಡುತ್ತಿದ್ದೆವು. ನಮಗೆ ಐದು ಎಕರೆ ಜಮೀನು ದೇಣಿಗೆಯಾಗಿ ಅಗತ್ಯವಿಲ್ಲ” ಎಂದು  ಓವೈಸಿ ಹೇಳಿದರು.

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಕುರಿತು ಪ್ರತಿಕ್ರಿಯಿಸಿದ ಓವೈಸಿ, ‘ನಾವು ನಮ್ಮ ಕಾನೂನುಬದ್ಧ ಹಕ್ಕಿಗಾಗಿ ಹೋರಾಡುತ್ತಿದ್ದೆವು. ನನ್ನ ಅಭಿಪ್ರಾಯದಲ್ಲಿ, ಈ ಐದು ಎಕರೆ ಭೂ ಪ್ರಸ್ತಾಪವನ್ನು ನಾವು ತಿರಸ್ಕರಿಸಬೇಕು. ನಮ್ಮನ್ನು ಉತ್ತೇಜಿತಗೋಳಿಸಬೇಡಿ’ ಎಂದರು. ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಭೂಮಿಯನ್ನು ನೀಡುವಂತೆ ಸುಪ್ರೀಂ ಕೋರ್ಟ್ ಇಂದು ಕೇಂದ್ರಕ್ಕೆ ನಿರ್ದೇಶನ ನೀಡಿದೆ ಮತ್ತು ಅದೇ ಸಮಯದಲ್ಲಿ ಟ್ರಸ್ಟ್ ರಚಿಸುವ ಮೂಲಕ ಸ್ಥಳದಲ್ಲಿ ದೇವಾಲಯ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿ ಎಂದು ಸೂಚಿಸಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

4 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

9 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

9 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

9 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago