ಉಡುಪಿ: ನಮೋ ಅಂದರೆ ನಮಗೆ ಮೋಸವಲ್ಲ, ದೇಶಾದ್ಯಂತ ಸಾಮಾನ್ಯ ಜನರ ಪಾಲಿಗೆ ನಮೋ ಅಂದರೆ ನಮಗೆ ಮೋದಕ ಎನ್ನುವ ಮೂಲಕ ಸಚಿವ ಪ್ರಮೋದ್ ಮಧ್ವರಾಜ್ ಅವರ “ಮೋದಿ ಅಂದರೆ ನಮಗೆ ಮೋಸ” ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ತಿರುಗೇಟು ನೀಡಿದ್ದಾರೆ.
ಕಳೆದ ಮೂರು ದಿನಗಳ ಹಿಂದಷ್ಟೆ ನಡೆದ ಕಾಂಗ್ರೆಸ್ ಸಭೆಯಲ್ಲಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿ, ಮೋದಿ ಅಂದರೆ ನಮಗೆ ಮೋಸ ಎಂದು ಹೇಳಿಕೆ ನೀಡಿದ್ದರು.
ಸಚಿವ ಮಧ್ವರಾಜ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೋಟ ಶ್ರೀನಿವಾಸ ಪೂಜಾರಿ, ನಮೋ ಅಂದರೆ ಕಾಂಗ್ರೆಸ್ ಪಾಲಿಗೆ ಮೋಸ ಎಂದು ಅನ್ನಿಸಬಹುದು. ಆದರೆ ದೇಶಾದಾದ್ಯಂತ ಸಾಮಾನ್ಯ ಜನರ ಪಾಲಿಗೆ ಇದು ಮೋದಕವಾಗಿದೆ ಎಂದಿದ್ದಾರೆ.
ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ಬಳಿಕ ಭಾರತ ದೇಶದಾದ್ಯಂತ ಅಭಿವೃದ್ದಿ ಮತ್ತು ರಾಷ್ಟ್ರೀಯತೆಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು ದೇಶದ ಜನಸಾಮಾನ್ಯರು ಸಂತೃಪ್ತರಾಗುತ್ತಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮೋ ಶಕ್ತಿ ಏನು ಎಂಬುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಚೆನ್ನಾಗಿಯೇ ತಿಳಿಯಲಿದೆ ಎಂದಿದ್ದಾರೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…