Categories: Featured

ನಮ್ಮ ಗೌರವಾನ್ವಿತ ಅತಿಥಿಯ ಸ್ಮರಣೀಯ ಸ್ವಾಗತಕ್ಕೆ ಭಾರತ ಸಾಕ್ಷಿಯಾಗಲಿದೆ , ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ : ಟ್ರಂಪ್ ಭಾರತ​ ಪ್ರವಾಸ ಕುರಿತು ಪ್ರಧಾನಿ ಮೋದಿ ಟ್ವೀಟ್​ -Vishwanews24

ನವದೆಹಲಿ: ಫೆ. 24 ಮತ್ತು 25ರಂದು ಭಾರತ ಪ್ರವಾಸ ಕೈಗೊಳ್ಳಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಆಗಮನಕ್ಕೆ ಅತ್ಯಂತ ಸಂತೋಷದಿಂದ ಎದುರು ನೋಡುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್​ ಮೂಲಕ ತಿಳಿಸಿದ್ದಾರೆ.​

ನಮ್ಮ ಗೌರವಾನ್ವಿತ ಅತಿಥಿಯ ಸ್ಮರಣೀಯ ಸ್ವಾಗತಕ್ಕೆ ಭಾರತ ಸಾಕ್ಷಿಯಾಗಲಿದೆ. ಈ ಭೇಟಿ ತುಂಬಾ ವಿಶೇತೆಗಳಲ್ಲಿ ಒಂದಾಗಿದೆ. ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ಟ್ವೀಟ್​ ಮಾಡಿದ್ದಾರೆ.

ಭಾರತ ಮತ್ತು ಅಮೆರಿಕವು ಪ್ರಜಾಪ್ರಭುತ್ವದೊಂದಿಗೆ ಸಾಮಾನ್ಯ ಬದ್ಧತೆ ಮತ್ತು ಬಹುತ್ವವನ್ನು ಹಂಚಿಕೊಳ್ಳುತ್ತದೆ. ಜಟಿಲ ಸಮಸ್ಯೆಗಳು ಎದುರಾದಂತಹ ಸಂದರ್ಭಗಳಲ್ಲಿ ಉಭಯ ರಾಷ್ಟ್ರಗಳು ದೊಡ್ಡಮಟ್ಟದ ಸಹಕಾರಗಳನ್ನು ನೀಡುತ್ತವೆ. ನಮ್ಮ ರಾಷ್ಟ್ರಗಳ ನಡುವಿನ ಬಲಿಷ್ಠ ಸ್ನೇಹ ನಮ್ಮ ನಾಗರಿಕರಿಗೆ ಮಾತ್ರವಲ್ಲದೆ, ಇಡೀ ವಿಶ್ವಕ್ಕೆ ಒಳ್ಳೆಯದನ್ನು ಬಯಸುತ್ತದೆ ಎಂದು ಪ್ರಧಾನಿ ಟ್ವೀಟ್​ ಮೂಲಕ ಖುಷಿ ವ್ಯಕ್ತಪಡಿಸಿದ್ದಾರೆ.

ಭಾರತ ಪ್ರವಾಸಕ್ಕೆ ಎದರು ನೋಡುತ್ತಿದ್ದೇನೆ ಎಂದು ಟ್ರಂಪ್​ ಸುದ್ದಿಗಾರರೊಂದಿಗೆ ಹೇಳಿದ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಟ್ವೀಟ್​ ಮಾಡಿ ಸ್ಮರಣೀಯ ಸ್ವಾಗತ ನೀಡಲು ಭಾರತ ಕಾಯುತ್ತಿದೆ ಎಂದು ಹೇಳಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago