Featured

ನಮ್ಮ ತಂದೆ  ಅವರಿಗೆ ಜೀವಬೆದರಿಕೆಯಿದೆ, ಹಿಂದೂ ಸಂಘಟನೆಗಳಿಂದಲೇ ಬೆದರಿಕೆಗಳು ಬಂದಿವೆ : ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ – Vishwanews24

ನಮ್ಮ ತಂದೆ  ಅವರಿಗೆ ಜೀವಬೆದರಿಕೆಯಿದೆ, ಹಿಂದೂ ಸಂಘಟನೆಗಳಿಂದಲೇ ಬೆದರಿಕೆಗಳು

ಬಂದಿವೆ : ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಮೈಸೂರು: ಗುರುವಾರ ಮಡಿಕೇರಿ ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಹಿಂದೂ ಸಂಘಟನೆಯವರು ಮೊಟ್ಟೆ ಒಡೆದು ಅಗೌರವ ತೋರಿದ್ದರು. ಈ ಘಟನೆಗೆ ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿ, ಜೆಡಿಎಸ್ ಕೂಡಾ ಅಸಮಾಧಾನ ವ್ಯಕ್ತಪಡಿಸಿತ್ತು. ಇದರ ಹಿನ್ನೆಲೆ ಶುಕ್ರವಾರ ಮಾತನಾಡಿದ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಮಾತನಾಡಿದ ಯತೀಂದ್ರ, ಸಾವರ್ಕರ್ ಬಗ್ಗೆ ಮಾತನಾಡಿದ್ದಕ್ಕೆ ನಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ಜೀವಬೆದರಿಕೆಯಿದೆ. ಹಿಂದೂ ಸಂಘಟನೆಗಳಿಂದಲೇ ಬೆದರಿಕೆಗಳು ಬಂದಿವೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ವಿರೋಧ ಪಕ್ಷದ ನಾಯಕರುಗಳಿಗೆ ಭದ್ರತೆ ಕೊಡಲು ವಿಫಲವಾಗಿದೆ. ಇನ್ನು ಜನರಿಗೆ ಹೇಗೆ ಭದ್ರತೆ ಕೊಡುತ್ತಾರೋ ಗೊತ್ತಿಲ್ಲ. ಜೊತೆಗೆ ಮೊಟ್ಟೆ ಒಡೆಸಿ ಹೇಡಿ ಕೃತ್ಯ ಮಾಡಿದೆ ಎಂದು ಕಿಡಿ ಕಾರಿದರು.

ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ ತಮ್ಮ ಮಹಾದಾಸೆಯನ್ನ ಈಡೇರಿಸಿಕೊಂಡ ಕಾಫಿನಾಡು ಚಂದು – Vishwanews24

ಬಿಜೆಪಿ ಸರ್ಕಾರ ಮೊದಲು ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆ ಬಗ್ಗೆ ಗಮನ ಹರಿಸಬೇಕು. ಅದು ಬಿಟ್ಟು ವಿರೋಧ ಪಕ್ಷಗಳು ನೀಡುವ ಸಣ್ಣ ಪುಟ್ಟ ಹೇಳಿಕೆಗಳನ್ನು ಹಿಡಿದುಕೊಂಡು, ಅನಗತ್ಯ ಗೊಂದಲ ಸೃಷ್ಟಿಸಿ ಅಪಪ್ರಚಾರ ಮಾಡುತ್ತಿದೆ ಎಂದರು.

ಟೆರರಿಸ್ಟ್‌ಗಳು ಕೂಡಾ ದೇಶ ಪ್ರೇಮಿಗಳೇ ಆಗಿರುತ್ತಾರೆ. ಆದರೆ ಅವರು ಹಿಡಿಯುವ ದಾರಿ ತಪ್ಪಲ್ವಾ? ಅದರಂತೆಯೇ ಸಾವರ್ಕರ್ ಕೂಡಾ ದೇಶ ಪ್ರೇಮಿಯೇ ಆಗಿರಬಹುದು. ಆದರೆ ಆ ದೇಶ ಪ್ರೇಮವನ್ನು ವ್ಯಕ್ತಪಡಿಸುವುದಕ್ಕೋಸ್ಕರ ಹಿಂದೂಯೇತರ ಪ್ರಜೆಗಳನ್ನು ದೇಶದ ಭಾಗವಾಗಿರಬಾರದು, ಅವರು 2ನೇ ದರ್ಜೆಯ ಪ್ರಜೆಗಳಾಗಿರಬೇಕು ಹಾಗೂ ಅವರನ್ನು ದ್ವೇಷಿಸುವುದು ಈ ದೇಶಕ್ಕೆ ಮಾರಕ ಎಂದು ತಿಳಿಸಿದರು.

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ ರೂ ಪಂಗನಾಮ ; ಆರೋಪಿ ಪೊಲೀಸ್‌ ವಶಕ್ಕೆ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

3 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

3 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

3 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

23 hours ago