ಬೆಂಗಳೂರು: ಮಂಗಳೂರು ಬಾಂಬ್ ಸ್ಫೋಟ ಉಗ್ರ ಕೃತ್ಯ ಎಂದು ದೃಢಪಟ್ಟರೂ ಶಾರೀಕ್‌ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದು ಬಂದಿರಲಿಲ್ಲ. ಆದರೆ ಈಗ ʼಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ʼ ಹೆಸರಿನ ಸಂಘಟನೆಯೊಂದು ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ.
ಸಾಮಾಜಿಕ ಜಾಲತಾಣದಲ್ಲಿಸಂಘಟನೆ ಅರೆಬಿಕ್ ಭಾಷೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ. ನಮ್ಮ ದಾಳಿ ಕದ್ರಿ ದೇವಸ್ಥಾನ ಆಗಿತ್ತು. ಆದರೆ ಉದ್ದೇಶಿತ ಗುರಿಯನ್ನು ತಲುಪುವ ಮೊದಲೇ ಬಾಂಬ್ ಸ್ಫೋಟಗೊಂಡಿದೆ ಸಂಘಟನೆ ಹೇಳಿಕೊಂಡಿದೆ.
ಶಾರೀಕ್ ಪಂಪ್‌ವೆಲ್ ಬಳಿ ಬಾಂಬ್ ಸ್ಫೋಟ ನಡೆಸಲು ಪ್ಲ್ಯಾನ್ ನಡೆಸಿದ್ದ ಎಂಬ ಮಾಹಿತಿ ಆರಂಭದಲ್ಲಿ ಸಿಕ್ಕಿತ್ತು. ಆದರೆ ಈಗ ಕದ್ರಿ ದೇವಸ್ಥಾನ ಉಗ್ರರ ಟಾರ್ಗೆಟ್ ಆಗಿದ್ದರಿಂದ ಈ ಪ್ರಕರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಇದನ್ನೂ ಓದಿ: ಕಾಂತಾರ’ ವಿವಾದಾತ್ಮಕ ಹೇಳಿಕೆ ..ಚೇತನ್ ವಿರುದ್ಧದ ಎಫ್.ಐ.ಆರ್ ರದ್ದತಿಗೆ ನಿರಾಕರಿಸಿದ ಹೈಕೋರ್ಟ್ – Vishwanews24
ನ.23ರಂದು ಪ್ರಕಟಿಸಲಾದ ಅರೆಬಿಕ್ ಭಾಷೆಯಲ್ಲಿರುವ “Majlis Almuqawamat Al’islamia” ಪೋಸ್ಟ್ ಜೊತೆ ಬಾಂಬ್ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಎರಡು ಹಳೆಯ ಫೋಟೋಗಳನ್ನು ಅಪ್ಲೋಡ್ ಮಾಡಲಾಗಿದೆ.
ಅಷ್ಟೇ ಅಲ್ಲದೇ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಹಾಕಲಾಗಿದೆ. ನಿಮ್ಮ ಸಂತೋಷವು ಅಲ್ಪಕಾಲಿಕವಾಗಿರುತ್ತದೆ ಮತ್ತು ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಅನುಭವಿಸುತ್ತೀರಿ ಎಂದು ಹೇಳಿದೆ.
ರಾಜ್ಯದಲ್ಲಿ ಗುಂಪು ಹತ್ಯೆ, ದಬ್ಬಾಳಿಕೆಯ ಕಾನೂನುಗಳು ಮತ್ತು ಶಾಸನಗಳು ಮತ್ತು ಧರ್ಮದಲ್ಲಿ ಹಸ್ತಕ್ಷೇಪದ ನಡೆಯುವ ಮೂಲಕ ನಮ್ಮ ಮೇಲೆ ಯುದ್ಧ ಸಾರಲಾಗಿದೆ. ಈ ಯುದ್ಧಕ್ಕೆ ಪ್ರತಿಯಾಗಿ ದಾಳಿ ನಡೆಸಲಾಗುತ್ತಿದೆ ಎಂದು ಸಂಘಟನೆ ಹೇಳಿದೆ.
ಕಿಡ್ನ್ಯಾಪ್ ಮಾಡಿ , ಬಲವಂತವಾಗಿ ಆಲ್ಕೋಹಾಲ್ ಕುಡಿಸಿ ನಾಲ್ವರು ಮಹಿಳೆಯರಿಂದ ಯುವಕನ ಅತ್ಯಾಚಾರ – Vishwanews24
ಈ ಸಂಘಟನೆ ಇದೆಯೋ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ. ಕರ್ನಾಟಕ ಪೊಲೀಸ್ ಈ ಸಂಘಟನೆ ಅಸ್ತಿತ್ವದಲ್ಲಿದೆಯೇ ಇದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಕೇಂದ್ರ ಗೃಹ ಇಲಾಖೆಯ ಸಹಾಯವನ್ನು ಕೇಳಿದೆ.
ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನ 10ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಮಂಗಳೂರಿನ ಪ್ರಸಿದ್ಧ ದೇವಸ್ಥಾನವಾಗಿದೆ. ಮಂಗಳೂರು ಪಂಪ್‌ವೆಲ್‌ನಿಂದ 5 ಕಿ.ಮೀ ದೂರದಲ್ಲಿದ್ದರೆ ಸ್ಫೋಟ ನಡೆದ ಸ್ಥಳದಿಂದ 4.5 ಕಿ.ಮೀ ದೂರದಲ್ಲಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…