ನಮ್ಮ ದೇಶ ಜಾತ್ಯತೀತವಾಗಿದೆ , ಪಾಕಿಸ್ತಾನದಂತಹ ಧರ್ಮಾಧಾರಿತ ಪ್ರಜಾಪ್ರಭುತ್ವವಲ್ಲ : ಸಚಿವ ರಾಜನಾಥ್ ಸಿಂಗ್ -Vishwanews24

ನವದೆಹಲಿ:ಭಾರತೀಯ ಮೌಲ್ಯಗಳು ಎಲ್ಲ ಧರ್ಮಗಳನ್ನು ಸಮಾನ ಎಂದು ಪರಿಗಣಿಸುತ್ತವೆ. ಹೀಗಾಗಿ ನಮ್ಮ ದೇಶ ಜಾತ್ಯತೀತವಾಗಿದೆ. ನಮ್ಮದು ಪಾಕಿಸ್ತಾನದಂತಹ ಧರ್ಮಾಧಾರಿತ ಪ್ರಜಾಪ್ರಭುತ್ವವಲ್ಲ’ ಎಂಧು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು

ಎನ್‌ಸಿಸಿಯ ಗಣರಾಜ್ಯೋತ್ಸವ ಶಿಬಿರದಲ್ಲಿ ಮಾತನಾಡಿದ ಅವರು, ‘ಧರ್ಮಗಳ ಮಧ್ಯೆ ತಾರತಮ್ಯ ಮಾಡುವುದಿಲ್ಲ ಎಂದು ನಾವು (ಭಾರತ) ಹೇಳಿದ್ದೇವೆ. ನಮ್ಮ ನೆರೆ ರಾಷ್ಟ್ರವು ಅವರದ್ದು ಧರ್ಮಾಧಾರಿತ ದೇಶ ಎಂದು ಘೋಷಿಸಿಕೊಂಡಿದೆ. ನಾವು ಹಾಗೆ ಮಾಡಿಲ್ಲ’ ಎಂದು ಹೇಳಿದರು.

‘ಅಮೆರಿಕವೂ ಧರ್ಮಾಧಾರಿತ ರಾಷ್ಟ್ರ. ಭಾರತವು ಅಲ್ಲ. ಯಾಕೆಂದರೆ ನಮ್ಮ ಸಂತರು ಮತ್ತು ಸ್ವಾಮೀಜಿಗಳು, ದೇಶದ ಗಡಿಯೊಳಗೆ ಇರುವವರು ಮಾತ್ರವಲ್ಲ ಇಡೀ ವಿಶ್ವವನ್ನೇ ಒಂದು ಕುಟುಂಬ ಎಂದು ಭಾವಿಸಿದ್ದರು. ನಮ್ಮ ಹಿರಿಯರು ‘ವಸುಧೈವ ಕುಟುಂಬಕಂ’ ಎಂದು ಕರೆದರು. ಆ ಸಂದೇಶ ಜಗತ್ತಿಗೆ ಸಾರಿದ್ದೇ ಭಾರತೀಯರು’ ಎಂದು ಅವರು ಹೇಳಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago