ನವದೆಹಲಿ: ‘ಭಾರತೀಯ ಮೌಲ್ಯಗಳು ಎಲ್ಲ ಧರ್ಮಗಳನ್ನು ಸಮಾನ ಎಂದು ಪರಿಗಣಿಸುತ್ತವೆ. ಹೀಗಾಗಿ ನಮ್ಮ ದೇಶ ಜಾತ್ಯತೀತವಾಗಿದೆ. ನಮ್ಮದು ಪಾಕಿಸ್ತಾನದಂತಹ ಧರ್ಮಾಧಾರಿತ ಪ್ರಜಾಪ್ರಭುತ್ವವಲ್ಲ’ ಎಂಧು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು
ಎನ್‌ಸಿಸಿಯ ಗಣರಾಜ್ಯೋತ್ಸವ ಶಿಬಿರದಲ್ಲಿ ಮಾತನಾಡಿದ ಅವರು, ‘ಧರ್ಮಗಳ ಮಧ್ಯೆ ತಾರತಮ್ಯ ಮಾಡುವುದಿಲ್ಲ ಎಂದು ನಾವು (ಭಾರತ) ಹೇಳಿದ್ದೇವೆ. ನಮ್ಮ ನೆರೆ ರಾಷ್ಟ್ರವು ಅವರದ್ದು ಧರ್ಮಾಧಾರಿತ ದೇಶ ಎಂದು ಘೋಷಿಸಿಕೊಂಡಿದೆ. ನಾವು ಹಾಗೆ ಮಾಡಿಲ್ಲ’ ಎಂದು ಹೇಳಿದರು.
‘ಅಮೆರಿಕವೂ ಧರ್ಮಾಧಾರಿತ ರಾಷ್ಟ್ರ. ಭಾರತವು ಅಲ್ಲ. ಯಾಕೆಂದರೆ ನಮ್ಮ ಸಂತರು ಮತ್ತು ಸ್ವಾಮೀಜಿಗಳು, ದೇಶದ ಗಡಿಯೊಳಗೆ ಇರುವವರು ಮಾತ್ರವಲ್ಲ ಇಡೀ ವಿಶ್ವವನ್ನೇ ಒಂದು ಕುಟುಂಬ ಎಂದು ಭಾವಿಸಿದ್ದರು. ನಮ್ಮ ಹಿರಿಯರು ‘ವಸುಧೈವ ಕುಟುಂಬಕಂ’ ಎಂದು ಕರೆದರು. ಆ ಸಂದೇಶ ಜಗತ್ತಿಗೆ ಸಾರಿದ್ದೇ ಭಾರತೀಯರು’ ಎಂದು ಅವರು ಹೇಳಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…