ನಮ್ಮ ನಾಡ ಒಕ್ಕೂಟ (ರಿ) ಕಾಪು ತಾಲೂಕು ಘಟಕದಿಂದ ಸಮಾಜ ಸೇವಕ ಫಾರೂಕ್ ಚಂದ್ರನಗರ ಅವರಿಗೆ ಸನ್ಮಾನ

Featured, ಉಡುಪಿ

ನಮ್ಮ ನಾಡ ಒಕ್ಕೂಟ (ರಿ) ಕಾಪು ತಾಲೂಕು ಘಟಕದಿಂದ ಸಮಾಜ ಸೇವಕ ಫಾರೂಕ್ ಚಂದ್ರನಗರ ಅವರಿಗೆ ಸನ್ಮಾನ

ಕಾಪು:ಮನುಕುಲದ ಸೇವೆಯೆ ಭಗವಂತನ ಸೇವೆ ಎಂಬ ದ್ಯೇಯ ವಾಕ್ಯವನ್ನು ನಂಬಿಕೊಂಡು ಜಾತಿ ಮತ ಬೇದವಿಲ್ಲದೆ ಸಮಾಜ ಸೇವೆಯಲ್ಲಿ ಜನರಿಗೆ ತನ್ನ ಕೈಯಲ್ಲಿ ಆಗುವ ಸಹಾಯ ಮಾಡುತ್ತ ಉತ್ತಮ ಸಮಾಜ ಸೇವಕರಾಗಿ ಗುರುತಿಸಿ ಅನೇಕ ಸಂಘ ಸಂಸ್ಥೆಗಳಿಂದ ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪಡೆದ ಫಾರೂಕ್ ಚಂದ್ರನಗರರನ್ನು ನಮ್ಮ ನಾಡ ಒಕ್ಕೂಟ (ರಿ)ಕಾಪು ತಾಲೂಕು ಘಟಕದಿಂದ ಸನ್ಮಾನಿಸಿ ಅಭಿನಂದಿಸಲಾಯಿತು

Leave a Reply