ಬೆಂಗಳೂರು,:ಚೆಂಡನ್ನು ಎಷ್ಟು ಜೋರಾಗಿ ನೆಲಕ್ಕೆ ಬಡಿದರೆ ಅಷ್ಟೇ ಜೋರಾಗಿ ಪುಟಿದೇಳುತ್ತದೆ. ಕಾಂಗ್ರೆಸ್ ಪಕ್ಷ ಕೂಡ ಹಾಗೆ ಎಂದು ಪಕ್ಷದ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದ್ದಾರೆ
ವಿನಾಶಕಾಲಕ್ಕೆ ವಿಪರೀತ ಬುದ್ದಿ ಎಂಬಂತೆ ಬಿಜೆಪಿ ನಡೆದುಕೊಳ್ಳುತ್ತಿದೆ. ನಾಯಕರುಗಳನ್ನು ಬಂಧಿಸಿ ಕಾಂಗ್ರೆಸ್‍ನ್ನು ನಾಶ ಮಾಡಬಹುದು ಎಂಬ ಹಗಲುಗನಸು ಕಾಣುತ್ತಿದೆ ಎಂದರು.
ಗಣೇಶ ಹಬ್ಬದಂದು ಹಿರಿಯರಿಗೆ ಎಡೆ ಹಾಕಲೂ ಬಿಡದೆ ಅಮಾನವೀಯವಾಗಿ ವರ್ತಿಸಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಅವರ ಬೆಂಬಲಕ್ಕಿದೆ ಎಂದು ಕಿಡಿಕಾರಿದರು. ಚೆಂಡನ್ನು ಎಷ್ಟು ಜೋರಾಗಿ ನೆಲಕ್ಕೆ ಬಡಿದರೆ ಅಷ್ಟೇ ಜೋರಾಗಿ ಪುಟಿದೇಳುತ್ತದೆ. ಕಾಂಗ್ರೆಸ್ ಪಕ್ಷ ಕೂಡ ಹಾಗೆ. ನೀವು ನಮ್ಮ ನಾಯಕರನ್ನು ಬಂಧಿಸಿ ಎಷ್ಟೇ ಕಿರುಕುಳ ಕೊಟ್ಟರೂ ನಾವು ಎದೆಗುಂದುವುದಿಲ್ಲ. ತಕ್ಕ ಉತ್ತರ ಕೊಟ್ಟೇ ಕೊಡುತ್ತೇವೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…