ಬೆಂಗಳೂರು: ಸಿಎಂ ಕುಮಾರಸ್ವಾಮಿ ತಮ್ಮ ಪಕ್ಷದವರೊಬ್ಬರಿಗೆ 25 ಕೋಟಿ ರೂಪಾಯಿ ಆಫರ್ ಮಾಡಿರುವ ವಿಡಿಯೋ ನಮ್ಮಲ್ಲಿದ್ದು ಅದನ್ನು ಸೋಮವಾರ ಬಿಎಸ್ ಯಡಿಯೂರಪ್ಪ ಸದನದಲ್ಲಿಯೇ ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಮವಾರ ಸ್ಪೀಕರ್ ಮುಂದೆ ವಿಡಿಯೋ ರಿಲೀಸ್ ಮಾಡುತ್ತೇವೆ ..ಆ ವಿಡಿಯೋವನ್ನು ಸದನದಲ್ಲೇ ಬಿಎಸ್ ಯಡಿಯೂರಪ್ಪ ಬಿಡುಗಡೆ ಮಾಡ್ತಾರೆ ಎಂದು ಅರವಿಂದ ಲಿಂಬಾವಳಿ ತಿಳಿಸಿದರು.
ನಿನ್ನೆ ಕುಮಾರಸ್ವಾಮಿಯವರು ಬಿಡುಗಡೆ ಮಾಡಿದ ಆಡಿಯೋ ಸಿಡಿ ಎಲ್ಲಿ ಸಿದ್ದಪಡಿಸಿದ್ದು, ಕಂಠೀರವಾ ಸ್ಟುಡಿಯೋದಲ್ಲಿ ಸಿದ್ದವಾಗಿದ್ದಾ ಎಂಬುದನ್ನುನ ತನಿಖೆಗೆ ಒಳಪಡಿಸಲಿ. ಒಬ್ಬ ಮುಖ್ಯಮಂತ್ರಿಯಾಗಿ ಇಂಥ ಕೀಳು ರಾಜಕೀಯತಂತ್ರಕ್ಕೆ ಇಳಿಯಬಾರದಿತ್ತು ಎಂದು ಹೇಳಿದರು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…