ರಾಮನಗರ : ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಡಿ ತನಿಖೆಗೆ ಒಳಪಡಿಸುತ್ತಿರುವ ಹಿಂದೆ ಬಿಜೆಪಿಯ ಯಾವುದೇ ಪಾತ್ರವಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾಲಜೋಳ ಹೇಳಿದ್ದಾರೆ.
ಈ ಕುರಿತು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಬಿಜೆಪಿ ಯಾವುದೇ ರಾಜಕೀಯವನ್ನು ಡಿಕೆ ಶಿವಕುಮಾರ್ ವಿಚಾರದಲ್ಲಿ ಮಾಡುತ್ತಿಲ್ಲ. ಇಡಿ ಸ್ವತಂತ್ರವಾಗಿ ತನ್ನ ತನಿಖೆಯನ್ನು ಮಾಡುತ್ತಿದೆ ಎಂದು ತಿಳಿಸಿದರು.
ಇನ್ನೂ ಡಿಕೆ ಶಿವಕುಮಾರ್-ಅಮಿತ್ ಶಾ ಮಾತುಕತೆ ವಿಷಯದ ಬಗ್ಗೆಯೂ ಮಾತನಾಡಿದ ಅವರು, ಇದು ಆಧಾರರಹಿತವಾಗಿದೆ. ಇದಕ್ಕೆ ಯಾವುದೇ ಸಾಕ್ಷ್ಯವಿಲ್ಲ. ನಮ್ಮ ಪಕ್ಷ ಡಿಕೆ ಶಿವಕುಮಾರ್ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ. ಇಡಿ ವಿಚಾರದಲ್ಲೂ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…