ಬೆಂಗಳೂರು: ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ. ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದು ಜೆಡಿಎಸ್‌ನ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ವಿಧಾನಪರಿಷತ್ ಕಲಾಪ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಫೆ. 8ರಿಂದ 19ರವರೆಗೆ ಮೂರು ದಿನಗಳ ಕಾಲ ವಿಧಾನಪರಿಷತ್ ಕಲಾಪ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕಲಾಪ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ. ಜೊತೆಗೆ ಸಭಾಪತಿ ಚುನಾವಣೆ ಪ್ರಕ್ರಿಯೆ ಕೂಡ ನಡೆಯಬೇಕಿದೆ. ಹೀಗಾಗಿ ಮೂರು ದಿನ ಕಲಾಪ ವಿಸ್ತರಣೆಗೆ ತೀರ್ಮಾನಿಸಲಾಗಿದೆ. ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ. ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದು ಹೊರಟ್ಟಿ ತಿಳಿಸಿದ್ದಾರೆ.
ಬ್ರಹ್ಮಾವರ : ಭಿಕ್ಷಾಟನೆಯಿಂದ ಬಂದ ಹಣವನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನಕ್ಕೆ ನೀಡಿದ ವೃದ್ಧೆ -Vishwanews24
ಈ ಮಧ್ಯೆ, ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಪಕ್ಷದ ತೀರ್ಮಾನದ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ನಾಯಕರನ್ನು ಕೇಳಿ ಹೇಳುತ್ತೇನೆ ಎಂದಿದ್ದಾರೆ. ಎಂದಿದ್ದಾರೆ.
ಸಭಾಪತಿ ರಾಜೀನಾಮೆ ಕಾರಣ ಉಪಸಭಾಪತಿ ಎಂ.ಕೆ ಪ್ರಾಣೇಶ್ ನೇತೃತ್ವದಲ್ಲಿ ವಿಧಾನಪರಿಷತ್ ಕಲಾಪ ಸಲಹಾ ಸಮಿತಿ ಸಭೆ ನಡೆಯಿತು. .
ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ್ ಪೂಜಾರಿ, ಮಹಾಂತೇಶ್ ಕವಟಗಿಮಠ್, ಬಿ.ಕೆ ಹರಿಪ್ರಸಾದ್, ಎಂ.ನಾರಾಯಣಸ್ವಾಮಿ ಭಾಗಿ..
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…