ನರೇಂದ್ರ ಮೋದಿ ಅವರಿಂದ ಪ್ರೇರಣೆಗೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ : ಖ್ಯಾತ ಬ್ಯಾಡ್ಮಿಂಟನ್​ ತಾರೆ ಸೈನಾ ನೆಹ್ವಾಲ್​ -Vishwanews24

ನವದೆಹಲಿ: ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೈನಾ ನೆಹ್ವಾಲ್ ಅವರಿಗೆ ಬಿಜೆಪಿಗೆ ಶಾಲನ್ನು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ 29 ವರ್ಷದ ಸೈನಾ, ನಾನು ನರೇಂದ್ರ ಮೋದಿ ಅವರಿಂದ ಪ್ರೇರಣೆಗೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು.

ನಾನು ದೇಶಕ್ಕಾಗಿ ಹಲವು ಪದಕಗಳನ್ನು ಗೆದ್ದುಕೊಂಡಿದ್ದೇನೆ. ನಾನು ಕಠಿಣ ಪರಿಶ್ರಮ ಪಡುವ ವ್ಯಕ್ತಿಯಾಗಿದ್ದು, ಕಠಿಣ ಪರಿಶ್ರಮ ಪಡುವ ವ್ಯಕ್ತಿಗಳನ್ನು ನಾನು ಇಷ್ಟ ಪಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಕಠಿಣ ಪರಿಶ್ರಮ ಪಡುವ ವ್ಯಕ್ತಿ. ಹೀಗಾಗಿ ಇವರ ಜೊತೆ ಸೇರಿಕೊಂಡು ದೇಶಕ್ಕಾಗಿ ಕೆಲಸ ಮಾಡಬೇಕೆಂಬ ಆಸೆಯಿದೆ ಎಂದು ಹೇಳಿದರು.

ಹರ್ಯಾಣ ಮೂಲದ ಸೈನಾ ನೆಹ್ವಾಲ್ ದೆಹಲಿ ಚುನಾವಣೆಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುವ ಸಾಧ್ಯತೆಯಿದೆ. ದೆಹಲಿ ಚುನಾವಣೆ ಫೆ.8 ರಂದು ನಡೆಯಲಿದೆ.

ವಿಶ್ವದ ಮಾಜಿ ನಂಬರ್ ಒನ್ ಆಟಗಾರ್ತಿ ಸೈನಾ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ, ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 2016 ರಲ್ಲಿ ಪದ್ಮ ಭೂಷಣ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗಿತ್ತು.

ಒಟ್ಟು 24 ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ಸೈನಾ ಲಂಡನ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದರು.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago