ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಟು ಟೀಕೆ ವ್ಯಕ್ತಪಡಿಸಿದ್ದಾರೆ.
ಸತತ ಆರನೇ ದಿನ ಪೆಟ್ರೋಲ್ ಬೆಲೆ ಏರಿಕೆಯಾಗಿರುವ ಬಗ್ಗೆ ಮಂಗಳವಾರ ಮಾಧ್ಯಮವೊಂದರಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿ ಅವರು ಟ್ವೀಟ್ ಮಾಡಿದ್ದಾರೆ. ‘ದುಬಾರಿ ಪೆಟ್ರೋಲ್ ಮತ್ತು ಬೆಲೆ ಏರಿಕೆ ಮೂಲಕ ಸರ್ಕಾರವು ಜನರನ್ನು ಲೂಟಿ ಮಾಡುತ್ತಿದೆ’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕತೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಇತ್ತೀಚಿನ ದಿನಗಳಲ್ಲಿ ಟೀಕಿಸುತ್ತಲೇ ಇದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…