Featured

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕತೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ : ರಾಹುಲ್ ಗಾಂಧಿ -vishwanews24

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕತೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ : ರಾಹುಲ್ ಗಾಂಧಿ -vishwanews24

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಟು ಟೀಕೆ ವ್ಯಕ್ತಪಡಿಸಿದ್ದಾರೆ.

ಸತತ ಆರನೇ ದಿನ ಪೆಟ್ರೋಲ್ ಬೆಲೆ ಏರಿಕೆಯಾಗಿರುವ ಬಗ್ಗೆ ಮಂಗಳವಾರ ಮಾಧ್ಯಮವೊಂದರಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿ ಅವರು ಟ್ವೀಟ್ ಮಾಡಿದ್ದಾರೆ. ‘ದುಬಾರಿ ಪೆಟ್ರೋಲ್ ಮತ್ತು ಬೆಲೆ ಏರಿಕೆ ಮೂಲಕ ಸರ್ಕಾರವು ಜನರನ್ನು ಲೂಟಿ ಮಾಡುತ್ತಿದೆ’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕತೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಇತ್ತೀಚಿನ ದಿನಗಳಲ್ಲಿ ಟೀಕಿಸುತ್ತಲೇ ಇದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago