Featured

ನಳಿನ್‌ ಕುಮಾರ್‌ ರಾಹುಲ್‌ ಗಾಂಧಿ ಡ್ರಗ್‌ ಪೆಡ್ಲರ್‌ ಎಂದು ಹೇಳಿರುವುದು ಸರಿಯಲ್ಲ :  ಬಿಎಸ್‌ವೈ – Vishwanews24

ನಳಿನ್‌ ಕುಮಾರ್‌ ರಾಹುಲ್‌ ಗಾಂಧಿ ಡ್ರಗ್‌ ಪೆಡ್ಲರ್‌ ಎಂದು ಹೇಳಿರುವುದು ಸರಿಯಲ್ಲ :  ಬಿಎಸ್‌ವೈ – Vishwanews24

ವಿಜಯಪುರ : “ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರನ್ನು ಡ್ರಗ್ ಪೆಡ್ಲರ್‌ ಎಂದು ಹೇಳಿರುವುದು ಸರಿಯಲ್ಲ” ಎಂದು ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ನಳಿನ್‌ ಕುಮಾರ್‌ ಕಟೀಲ್‌ ಅವರು ರಾಹುಲ್‌ ಗಾಂಧಿ ಅವರನ್ನು ಡ್ರಗ್‌‌ ಪೆಡ್ಲರ್‌ ಎಂದು ಕರೆದಿರುವುದು ಸರಿಯಲ್ಲ. ಈ ರೀತಿಯಾಗು ಅಗೌರವದಿಂದ ಮಾತನಾಡುವುದು ಸೂಕ್ತವಲ್ಲ” ಎಂದಿದ್ದಾರೆ.”ಯಾರೂ ಯಾರ ಬಗ್ಗೆಯೂ ಈ ರೀತಿಯಾಗಿ ಅಗೌರವದಿಂದ ಮಾತನಾಡಬಾರದು. ರಾಹುಲ್‌ ಗಾಂಧಿ ಬಗ್ಗೆ ಗೌರವವಿದೆ” ಎಂದು ಹೇಳಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌‌‌ ಹೇಳಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಹೆಚ್‌ಡಿಕೆ ಹಾಗೂ ಸಿದ್ದರಾಮಯ್ಯ ಅವರು ಅನಗತ್ಯವಾಗಿ ಆರ್‌ಎಸ್‌ಎಸ್‌ ಅನ್ನು ಎಳೆದು ತರುತ್ತಿದ್ದಾರೆ. ಆದರೆ, ಅವರಿಗೆ ಇದರಿಂದ ಯಾವುದೇ ರೀತಿಯಾದ ಲಾಭ ಇಲ್ಲ” ಎಂದು ತಿಳಿಸಿದ್ದಾರೆ.

“ಉಪಚುನಾವಣೆಯಲ್ಲಿ ಜನರು ಹೆಚ್‌ಡಿಕೆ ಹಾಗೂ ಸಿದ್ದರಾಮಯ್ಯ ಅವರಿಗೆ ಉತ್ತರ ನೀಡಲಿದ್ದಾರೆ” ಎಂದು ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago