Featured

ನಳಿನ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ : ಸಿದ್ದರಾಮಯ್ಯ -Vishwanews24

ನಳಿನ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ದ ಅನಗತ್ಯ ಆರೋಪ ಮಾಡುತ್ತಿದ್ದು, ಅವರು ದಲಿತರು, ಹಿಂದುಳಿದ ವರ್ಗಗಳ ನಕಲಿ ನಾಯಕ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ವರಿಷ್ಠರು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಹೇಳಿದ್ದಾರೆ.

ಇನ್ನು ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುತ್ತಿರಾ ಮತ್ತು ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ ಎಂದು ನಳಿನ್ ಕುಮಾರ್ ಕಟೀಲ್ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

8 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

8 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

8 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

8 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

8 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

8 hours ago