Featured

ನವದೆಹಲಿ: ವರುಣಾರ್ಭಟದಿಂದ ತತ್ತರಿಸಿದ ಉತ್ತರಖಂಡ್ ; 50ರ ಗಡಿ ದಾಟಿದ ಸಾವಿನ ಸಂಖ್ಯೆ -Vishwanews24

ನವದೆಹಲಿ: ವರುಣಾರ್ಭಟದಿಂದ ತತ್ತರಿಸಿದ ಉತ್ತರಖಂಡ್ ; 50ರ ಗಡಿ ದಾಟಿದ ಸಾವಿನ ಸಂಖ್ಯೆ -Vishwanews24

120 ವರ್ಷಗಳಲ್ಲೇ ಮೊದಲ ಬಾರಿಗೆ ಭೀಕರ ಮಳೆ ..

ನವದೆಹಲಿ : ಈಗಾಗಲೇ ವರುಣಾರ್ಭಟದಿಂದ ತತ್ತರಿಸಿದ ಉತ್ತರಖಂಡ್ ನಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. 120 ವರ್ಷಗಳಲ್ಲೇ ಮೊದಲ ಬಾರಿಗೆ ಭೀಕರ ಮಳೆಯಿಂದ ತತ್ತರಿಸಿದೆ.

ಬುಧವಾರ ಮತ್ತೆ ಆರು ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇದರೊಂದಿಗೆ ಈ ಭಾಗದಲ್ಲಿ ಮಳೆ ಸಂಬಂಧಿ ಅವಘಡಗಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.

ಉತ್ತರ ಪ್ರದೇಶ, ಸಿಕ್ಕಿಂ ಮತ್ತು ಉತ್ತರ ಬಂಗಾಳದ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿವಾಗಿದೆ. ಕೆಲವು ಕಡೆಗಳಲ್ಲಿ ಹೆದ್ದಾರಿಯಲ್ಲೂ ಕುಸಿತ ಸಂಭವಿಸಿದೆ. ಈ ನಡುವೆ ಗ್ಯಾಂಗ್ಟಾಕ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 10 ಅನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಕಳೆದ ಎರಡು ದಿನಗಳಿಂದ ಉತ್ತರ ಪ್ರದೇಶದ ಬರೇಲಿ ಮತ್ತು ಪಿಲಿಭಿತ್ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ನಿರಾಶ್ರಿತರಾಗಿದ್ದಾರೆ. ಇನ್ನೊಂದೆಡೆ ಜನರ ಸ್ಥಳಾಂತರ ಕಾರ್ಯವನ್ನು ಎನ್ ಡಿಆರ್ ಎಫ್ ಯೋಧರು ನಡೆಸುತ್ತಿದ್ದಾರೆ. ಅಪಾಯದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯವಾಗುತ್ತಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

13 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago