Featured

ನವಭಾರತದಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ : ಪ್ರಧಾನಿ ಮೋದಿ -Vishwanews24

ಹೊಸ ದಿಲ್ಲಿ: ನವಭಾರತದ ಯುವಕರಿಗೆ ಸರ್ ನೇಮ್(ಉಪನಾಮ) ಅಗತ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಯುವಕರು ತಮ್ಮ ಸ್ವಸಾಮರ್ಥ್ಯದಿಂದಲೇ ಹೆಸರುವಾಸಿಯಾಗ್ತಾರೆ ಎಂದು ಮನೋರಮಾ ನ್ಯೂಸ್ ಕಾನ್ ಕ್ಲೇವ್ ನ ವೀಡಿಯೋ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನವಭಾರತದಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ ಎಂದಿದ್ದಾರೆ.

ನವಭಾರತ ಇಂದು ಸ್ವಹಿತಾಸಕ್ತಿಯನ್ನು ಮರೆದು, ಸಮಾಜದ ಹಿತ ಚಿಂತನೆ ನಡೆಸ್ತಿದೆ, ಸರ್ಕಾರ ನೀಡುತ್ತಿರುವ ಸಬ್ಸಿಡಿಗಳನ್ನು ಸ್ವಯಂಪ್ರೇರಿತವಾಗಿ ಬಿಟ್ಟುಕೊಡ್ತಿದ್ದಾರೆ, ಶತಮಾನಗಳ ಇತಿಹಾಸವಿರುವ ಗಾಂಧಿವಾದವನ್ನು ಪಾಲಿಸುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

ನವಭಾರತದ ಪರಿಕಲ್ಪನೆ ಕೆಲವೇ ಕೆಲವು ಮಂದಿಗೆ ಮಾತ್ರ ಎಂದು ಭಾವಿಸಬೇಕಿಲ್ಲ, ಇದು ದೇಶದ 130 ಕೋಟಿ ಜನರ ದನಿ ಎಂದು ಪ್ರಧಾನಿ ಹೇಳಿದ್ದಾರೆ.  ಸ್ವಚ್ಛಭಾರತ ಪರಿಕಲ್ಪನೆಯನ್ನು ಸಾಕಾರಗೊಳಿಸಿಯೇ ತೀರುತ್ತೇವೆ, ದೇಶವನ್ನು ಭ್ರಷ್ಟಾಚಾರದಿಂದಲೂ ಮುಕ್ತಗೊಳಿಸ್ತೇವೆ, ಇದಕ್ಕಾಗಿ ನಮಗೆ ಇಚ್ಛಾಶಕ್ತಿ ಇದೆ ಎಂದು ಮೋದಿ ಹೇಳಿದ್ದಾರೆ.

ಭಾರತದಲ್ಲಿನ ಭಾಷಾ ವೈವಿಧ್ಯತೆ ಹಾಗೂ ಸಾಮರಸ್ಯದ ಬಗ್ಗೆ ಮಾತನಾಡಿದ ಮೋದಿ, ಕನ್ನಡಿಗರ ಒಂದು ಗುಂಪು ಬೆಂಗಾಲಿ ಭಾಷೆ ಕಲಿತರೆ, ಹರ್ಯಾಣದ ಒಂದಷ್ಟು ಜನ ಮಲೆಯಾಳಂ ಕಲಿತರೆ ಪರಸ್ಪರ ಹತ್ತಿರವಾಗಬಹುದು ಎಂದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

4 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

4 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

4 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

4 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

7 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

7 hours ago