ನವರಾತ್ರಿಯ ಮೊದಲ ದಿನ ಶೈಲಪುತ್ರಿ ದೇವಿಯನ್ನು ಪೂಜಿಸುವುದೇಕೆ? Vishwanews24
ನವರಾತ್ರಿಯ ಮೊದಲ ದಿನ ಶೈಲಪುತ್ರಿ ದೇವಿಯನ್ನು ಪೂಜಿಸುವುದೇಕೆ?
ಅಶ್ವಯುಜ ಮಾಸ ಶುಕ್ಲ ಪಕ್ಷದ ಮೊದಲನೆಯ ದಿನದಿಂದ ನವರಾತ್ರಿ ಆರಂಭವಾಗುತ್ತದೆ. ನವರಾತ್ರಿಯ ಮೊದಲ ದಿನದಂದು ಶೈಲಪುತ್ರಿಯನ್ನು ಆರಾಧಿಸಲಾಗುತ್ತದೆ.
ಪೌರಾಣಿಕ ನಂಬಿಕೆಗಳ ಪ್ರಕಾರ, ಶೈಲಪುತ್ರಿ ದೇವಿಯು ಹಿಮಾಲಯದ ಮಗಳು. ಅವಳು ಶೈಲ ಎಂದರೆ ಕಲ್ಲಿನಿಂದ ಜನಿಸಿದಳು, ಈ ಕಾರಣದಿಂದಾಗಿ ಅವಳನ್ನು ಶೈಲಪುತ್ರಿ ಎಂದು ಕರೆಯಲಾಗುತ್ತದೆ.
ತಾಯಿ ಶೈಲಪುತ್ರಿ ದೇವಿಯು ನವರಾತ್ರಿಯ ಮೊದಲ ದಿನದಂದು ತನ್ನ ಭಕ್ತರ ಪ್ರಾರ್ಥನೆಯನ್ನು ಕೇಳಲು ಗೂಳಿಯ ಮೇಲೆ ಬರುತ್ತಾಳೆ ಮತ್ತು ಒಂದು ಕೈಯಲ್ಲಿ ಕಮಲದ ಹೂವನ್ನು ಮತ್ತು ಇನ್ನೊಂದು ಕೈಯಲ್ಲಿ ತ್ರಿಶೂಲವನ್ನು ಹಿಡಿದಿರುತ್ತಾಳೆ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಶೈಲಪುತ್ರಿಯೆಂದರೆ ಪರ್ವತರಾಜನ ಮಗಳು. ಶೈಲ ಅಂದರೆ ಪರ್ವತ ಮತ್ತು ಪುತ್ರಿ ಎಂದರೆ ಮಗಳು ಎಂದರ್ಥ. ಶೈಲಪುತ್ರಿಯನ್ನು ತಾಯಿ ಪಾರ್ವತಿಯೆಂದೂ ಕರೆಯಲಾಗುವುದು. ಸೆಪ್ಟೆಂಬರ್ 26 ರಂದು ನವರಾತ್ರಿಯ ಮೊದಲ ದಿನ. ಈ ದಿನ ಶೈಲಪುತ್ರಿ ಪೂಜೆ ಹಾಗೂ ಘಟಸ್ಥಾಪನವು ನಡೆಯುವುದು.

ಶೈಲಪುತ್ರಿಯನ್ನು ಸತಿ ದೇವಿಯ ಪುನರ್ಜನ್ಮವೆಂದು ಕರೆಯಲಾಗುತ್ತದೆ. ಸತಿ ದೇವಿಯು ತನ್ನ ತಂದೆ ಯಜ್ಞ ಮಾಡುತ್ತಿದ್ದ ವೇಳೆ ಅಗ್ನಿಕುಂಡಕ್ಕೆ ಜಿಗಿದು ಪ್ರಾಣಾರ್ಪಣೆಗೈದಿದ್ದಳು. ತನ್ನ ಪತಿ ಶಿವನನ್ನು ತಂದೆ ಅವಮಾನಿಸಿದ ಕಾರಣಕ್ಕಾಗಿ ಸತಿ ಹೀಗೆ ಮಾಡಿದಳು. ಶಿವನನ್ನು ಮರಳಿ ಪಡೆಯಲು ಅವಳು ಪುನರ್ಜನ್ಮ ಪಡೆದುಕೊಂಡಳು. ಆದರೆ ಸತಿ ಸಾವಿನ ಬಳಿಕ ಶಿವನು ದೀರ್ಘವಾದ ಧ್ಯಾನದಲ್ಲಿ ಮುಳುಗಿಹೋದ. ದೇವಿ ಶೈಲಪುತ್ರಿಯು ಕಾಡಿಗೆ ಹೋಗಿ ತುಂಬಾ ಕಠಿಣ ತಪಸ್ಸಿನಲ್ಲಿ 16 ವರ್ಷ ಕಳೆದಳು. ಇದರ ಬಳಿಕವಷ್ಟೇ ಆಕೆ ತನ್ನ ಪತಿ ಶಿವನನ್ನು ಮರಳಿ ಪಡೆದಳು.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ದೇವಿ ಶೈಲಪುತ್ರಿಯನ್ನು ಯಾವಾಗಲೂ ಆದಿಶಕ್ತಿಯೆಂದು ಗುರುತಿಸಲಾಗಿದೆ. ಆಕೆ ಗೂಳಿ ಮೇಲೆ ಸವಾರಿ ಮಾಡುತ್ತಿದ್ದ ಕಾರಣ ಆಕೆಯನ್ನು ವೃಷರುಧ ಎಂದು ಕರೆಯಲಾಗುತ್ತದೆ. ಆಕೆಗೆ ಎರಡು ಕೈಗಳಿದ್ದು, ಒಂದರಲ್ಲಿ ತ್ರಿಶೂಲ ಮತ್ತೊಂದರಲ್ಲಿ ಕಮಲದ ಹೂವಿದೆ. ಅರ್ಧಚಂದ್ರಾಕೃತಿಯು ಆಕೆಯ ಹಣೆಯಲ್ಲಿದೆ. ಆಕೆಯನ್ನು ಯಾವಾಗಲೂ ಬಿಳಿ ಬಟ್ಟೆಯಲ್ಲಿ ತೋರಿಸಲಾಗುತ್ತದೆ.

ಯೋಗದಲ್ಲಿ ಮೂಲಾಧಾರ ಚಕ್ರವು ಮೂಲವಾಗಿರುವುದು. ದೇವಿ ಶೈಲಪುತ್ರಿಯು ಈ ಚಕ್ರದ ದೇವತೆ. ಈ ಚಕ್ರವು ಸ್ಥಿರತೆ ಮತ್ತು ಶಕ್ತಿಯ ಪ್ರತೀಕವಾಗಿದೆ. ಈ ಚಕ್ರವು ಜಾಗೃತಗೊಂಡಾಗ ಆ ವ್ಯಕ್ತಿಯು ಆಧ್ಯಾತ್ಮಿಕ ಪ್ರಯಾಣಕ್ಕೆ ಹೋಗುವನು. ನಿಮಗೆ ಜೀವನದಲ್ಲಿ ಶಕ್ತಿ ಹಾಗೂ ಸ್ಥಿರತೆ ಬೇಕೆಂದರೆ ನವರಾತ್ರಿಯ ಮೊದಲ ದಿನ ಶೈಲಪುತ್ರಿ ದೇವಿಯ ಪೂಜಿಸಿ.
ಎಲ್ಲಾ ದೇವದೇವತೆಗಳ ಅಹಂ ಹಾಗೂ ಪ್ರತಿಷ್ಠೆಯನ್ನು ಶೈಲಪುತ್ರಿ ದೇವಿಯು ಯಾವ ರೀತಿ ಧ್ವಂಸ ಮಾಡಿದಳು ಎನ್ನುವ ಬಗ್ಗೆ ಉಪನಿಷತ್ ನಲ್ಲಿ ಉಲ್ಲೇಖವಿದೆ. ಎಲ್ಲಾ ದೇವದೇವತೆಗಳು ವಿನಮ್ರ ಹೃದಯದಿಂದ ಆಕೆಯನ್ನು ನಮಿಸಿದರು ಎಂದು ಹೇಳಲಾಗುತ್ತದೆ. ದೇವಿ ಶೈಲಪುತ್ರಿಯು ಅಂತಿಮ ಶಕ್ತಿ ಮತ್ತು ಪ್ರತಿಯೊಂದರ ಹಿಂದೆಯೂ ಆಕೆ ಇದ್ದಾಳೆ ಎಂದು ಅವರೆಲ್ಲರೂ ಹೇಳಿದರು. ತ್ರಿಮೂತ್ರಿಗಳಾದ ಬ್ರಹ್ಮ ವಿಷ್ಣು ಮತ್ತು ಶಿವ ಕೂಡ ತಮ್ಮ ಶಕ್ತಿಗಾಗಿ ಶೈಲಪುತ್ರಿಯನ್ನು ಅವಲಂಬಿಸಿದ್ದಾರೆ.
ಶೈಲಪುತ್ರಿ ದೇವಿಯ ಮಂತ್ರ:
”ವಂದೇ ವಾಚ್ಛಿತ ಲಾಭಾಯ ಚಂದ್ರ ಅರ್ಧಕೃತ ಶೇಖರಂ|
ವೃಷಾರೂಢ ಶೂಲಧರಂ ಶೈಲಪುತ್ರಿಂ ಯಶಸ್ವಿನೀಂ||” ಅಥವಾ
”ಓಂ ಏಂ ಹ್ರೀಂ ಕ್ಲೀಂ ಶೈಲಪುತ್ರಯೈ ನಮಃ” ಎನ್ನುವ ಈ ಮಂತ್ರವನ್ನು 108 ಬಾರಿ ಪಠಿಸಿ. ಅಥವಾ
”ಯಾ ದೇವಿ ಸರ್ವಭೂತೇಷು ಮಾ ಶೈಲಪುತ್ರಿ ರೂಪೇಣ ಸಂಸ್ಥಿತಾ
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ”