ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವ ನಡುವೆಯೇ 33ನೇ ಕಂತಿನ ಹಣ ಬಿಡುಗಡೆಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದರೂ ಫಲಾನುಭವಿಗಳಿಗೆ ಹಣ ಜಮೆ ಮಾಡುವುದನ್ನು ತಡೆಯಬಾರದು ಎಂದು ಸಿಎಂ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸೂಚನೆ ಹಿನ್ನೆಲೆಯಲ್ಲಿ 33ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ನವರಾತ್ರಿ ಹಬ್ಬದ ವೇಳೆಗೆ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗುವ ನಿರೀಕ್ಷೆಯಿದೆ.
ಇದೇ ವೇಳೆ ಗೃಹಲಕ್ಷ್ಮಿ ಯೋಜನೆಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸುವುದು ಸೇರಿದಂತೆ ಹಲವು ಅಂಶಗಳ ಕುರಿತು ಸರ್ಕಾರ ಪರಿಷ್ಕರಣೆಯ ಕಸರತ್ತು ನಡೆಸುತ್ತಿದೆ.
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…