Featured

ನವರಾತ್ರಿ ವೇಷ ಹಾಕಿ ಅಶಕ್ತರ ನೋವಿಗೆ ನೆರವಾದ ಪಡುಬಿದ್ರಿಯ ಭಗವತಿ ಗ್ರೂಪ್ ನ ಸದಸ್ಯರು..

ಪಡುಬಿದ್ರಿ : ಭಗವತಿ ಗ್ರೂಪ್ ಪಡುಬಿದ್ರಿ ಇದರ ಸದಸ್ಯರು ಸೇರಿ ಬಡ ಕುಟುಂಬದ ಅಶಕ್ತರಿಗೆ ವೈದ್ಯಕೀಯ, ವಿದ್ಯಾಭ್ಯಾಸ ಮತ್ತು ಇತರ ನೆರವಿಗಾಗಿ ನವರಾತ್ರಿಯ ಪ್ರಯುಕ್ತ ಪ್ರೆಡೆಕ್ಟರ್ ವೇಷಗಳನ್ನು ಹಾಕಿ ಪಡುಬಿದ್ರಿ, ನಂದಿಕೂರು, ಎರ್ಮಾಳ್, ಕಾಪು, ಅಡ್ವೆ, ಉಚ್ಚಿಲ, ಬೆಳ್ಳಿಬೆಟ್ಟು ,ಹೆಜಮಾಡಿ ಪರಿಸರದ ಸಹೃದಯಿ ದಾನಿಗಳಿಂದ ಒಟ್ಟು ರೂ1,09,896 ಸಹಾಯಧನವನ್ನು ಪಡೆದಿದ್ದಾರೆ..

ಇದರಲ್ಲಿ ರೂಪಾಯಿ  31500 ವೇಷಾಧಾರಿಗಳ, ಟ್ಯಾಬ್ಲೋಗಳ ಖರ್ಚಾಗಿದ್ದು, ಉಳಿದ ಹಣವನ್ನುನಾಲ್ಕೈದು  ಬಡ ಕುಟುಂಬದ ಅಶಕ್ತರಿಗೆ ನವೆಂಬರ್ 11 ರಂದು ಅವರ ಮನೆಗೆ ಹೋಗಿ ಹಸ್ತಾಂತರಿಸಲೂ ತೀರ್ಮಾನಿಸಲಾಗಿದೆ..

“ನಮ್ಮ ಈ ಕಾರ್ಯಕ್ಕೆ ಸಹಕರಿಸಿದ ನಾವು ನೆರವು ಬಯಸಿ ಹೋದ ಊರಿನ ನಾಗರಿಕರಿಗೆ, ಉದ್ಯಮಿಗಳಿಗೆ, ಮಾಧ್ಯಮ ಮಿತ್ರರಿಗೆ, ಆರಕ್ಷಕ ಬಂಧುಗಳಿಗೆ, ಎಲ್ಲಾ ಸಂಘಟನೆ, ಸಂಘ ಸಂಸ್ಥೆಗಳಿಗೆ ಭಗವತಿ ಗ್ರೂಪ್‌ನ ಪರವಾಗಿ ತುಂಬು ಹೃದಯದ ಕೃತಜ್ಞತೆಗಳು, ಮುಂದಿನ ವರ್ಷಗಳಲ್ಲಿಯೂ ನಮ್ಮೊಂದಿಗೆ ಹೀಗೆಯೆ ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇವೆ” ..

ಸದಸ್ಯರು, ಭಗವತಿ ಗ್ರೂಪ್ ಪಡುಬಿದ್ರಿ

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago