Featured

ನವರಾತ್ರಿ ಸಂಭ್ರಮ – ಕಟೀಲಿನಲ್ಲಿ ಸೆ.26ರಿಂದ ಬದಲಿ ರಸ್ತೆ ಸಂಚಾರ ; ತಾತ್ಕಾಲಿಕ ಮಾರ್ಪಾಡು : ಎನ್‌ ಶಶಿಕುಮಾರ್  – Vishwanews24

ನವರಾತ್ರಿ ಸಂಭ್ರಮ – ಕಟೀಲಿನಲ್ಲಿ ಸೆ.26ರಿಂದ ಬದಲಿ ರಸ್ತೆ ಸಂಚಾರ : ಎನ್‌ ಶಶಿಕುಮಾರ್

ಮಂಗಳೂರು: ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಬದಲಿ ರಸ್ತೆ ಮಾರ್ಪಾಡು ಮಾಡಲಾಗುವುದು ಎಂದು ಆದೇಶಿಸಿ ಪೊಲೀಸ್ ಆಯುಕ್ತ ಎನ್‌ ಶಶಿಕುಮಾರ್ ಅವರು ಆದೇಶಿಸಿದ್ದಾರೆ.

ಇದೇ ಸೆ.26ರ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 05ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಬದಲಿ ವ್ಯವಸ್ಥೆ ಸೂಚಿಸಿ ಆದೇಶಿಸಿದ್ದಾರೆ.

ಮಂಗಳೂರು- ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್‍ನಿಂದ ಏಕಮುಖವಾಗಿ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು.

ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಸುವುದು.

ಉಲ್ಲಂಜೆ ರಸ್ತೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಮತ್ತು ಮಲ್ಲಿಗೆಯಂಗಡಿಯಿಂದ ಕಟೀಲು ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳು ಮಲ್ಲಿಗೆಯಂಗಡಿ ಜಂಕ್ಷನ್‍ನಿಂದ ಗಿಡಿಗೆರೆ ರಸ್ತೆಗೆ ಏಕಮುಖವಾಗಿ ಚಲಿಸಿ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು.

ರಥಬೀದಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. (ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ- ಸೆ. 26ರಿಂದ ಅ. 5 ವರೆಗೆ ವೈಭವದ ಉಚ್ಚಿಲ ದಸರಾ-2022

Vishwa News 24

Recent Posts

ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ – vishwanews24

ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ ಚೆನ್ನೈ,: ರಾಜ್ಯದ ಎಲ್ಲಾ ಸರ್ಕಾರಿ…

2 hours ago

ಭಾರತೀಯ ಪೈಲಟ್‌ ಸ್ಮಿತ್‌ ಮಚ್ಚಾರ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ ಘೋಷಣೆ – vishwanews24

ಭಾರತೀಯ ಪೈಲಟ್‌ ಸ್ಮಿತ್‌ ಮಚ್ಚಾರ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ ಘೋಷಣೆ ಜೆರುಸಲೇಂ: ಫ್ಲೈದುಬೈ ವಿಮಾನದ ಅವಘಡ ತಪ್ಪಿಸಿ 174 ಪ್ರಯಾಣಿಕರ…

2 hours ago

ಬೆಂಗಳೂರು: ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ ; ಬಸವನಗರ ಮುಖ್ಯರಸ್ತೆ 20 ದಿನ ಬಂದ್ – vishwanews24

ಬೆಂಗಳೂರು: ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ ; ಬಸವನಗರ ಮುಖ್ಯರಸ್ತೆ 20 ದಿನ ಬಂದ್ ಬೆಂಗಳೂರು: ಕೆರೆ ಕಾಲುವೆಗೆ ಸೇತುವೆ…

2 hours ago

ರಾಜ್ಯಾದ್ಯಂತ 45 ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಹಲವು ಕಡೆ ನಿಯಮ ಉಲ್ಲಂಘನೆ ಪತ್ತೆ – vishwanews24

ರಾಜ್ಯಾದ್ಯಂತ 45 ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಹಲವು ಕಡೆ ನಿಯಮ ಉಲ್ಲಂಘನೆ ಪತ್ತೆ 70…

2 hours ago

ಮೈಸೂರು ದಸರಾಕ್ಕೆ ಕೇಮಾರು ಶ್ರೀ ಸಹಿತ ಜಿಲ್ಲೆಯ ಸ್ವಾಮೀಜಿಗಳಿಗೆ ಆಹ್ವಾನ ನೀಡಿದ ಮುಖ್ಯಮಂತ್ರಿ ಡಿಕೆಶಿ – vishwanews24

ಮೈಸೂರು ದಸರಾಕ್ಕೆ ಕೇಮಾರು ಶ್ರೀ ಸಹಿತ ಜಿಲ್ಲೆಯ ಸ್ವಾಮೀಜಿಗಳಿಗೆ ಆಹ್ವಾನ ನೀಡಿದ ಮುಖ್ಯಮಂತ್ರಿ ಡಿಕೆಶಿ ಮೂಡುಬಿದಿರೆ : ಅ.11 ರಂದು…

2 hours ago

ಉಡುಪಿ: ಸರ್ಕಾರದ  ಗ್ಯಾರಂಟಿ ಯೋಜನೆಗಳ ಪ್ರಯೋಜನ ಬಿಜೆಪಿಯವರೂ ಪಡೆಯುತ್ತಿದ್ದಾರೆ : ಸುಧೀರ್ ಕುಮಾರ್ ಮರೋಳ್ಳಿ – vishwanews24

ಕಾರ್ಕಳದಲ್ಲಿ ಕಾಂಗ್ರೆಸ್‌ನಿಂದ ‘ಸತ್ಯ ಮೇವ ಜಯತೆ’ ಬೃಹತ್ ಪ್ರತಿಭಟನಾ ಸಭೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ಭದ್ರತೆ…

2 hours ago