Featured

ನವಿಲುಗರಿ ಚೀನಾಗೆ ರಫ್ತಿಗೆ ಯತ್ನ ಆರೋಪಿಗಳು ಅಂದರ್- vishwanews24

ನವಿಲುಗರಿ ಚೀನಾಗೆ ರಫ್ತಿಗೆ ಯತ್ನ ಆರೋಪಿಗಳು ಅಂದರ್- vishwanews24

ನವದೆಹಲಿ: ಚೀನಾಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21 ಲಕ್ಷ ನವಿಲು ಗರಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸುಮಾರು 2,565 ಕೆಜಿ ತೂಕದ ನವಿಲು ಗರಿಗಳನ್ನು ಐಸಿಡಿ ತುಘಲಕಾಬಾದ್‍ನಲ್ಲಿ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇವುಗಳನ್ನು ಮೊದಲಿಗೆ ಆರೋಪಿಗಳು ಪಿವಿಸಿ ಪೈಪ್‍ಗಳೆಂದು ಎಂದು ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಕಂಟೇನರ್‍ನನ್ನು ತಡೆದ ಅಧಿಕಾರಿಗಳು 21 ಲಕ್ಷ ನವಿಲು ಗರಿಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳು ಅವುಗಳನ್ನು ಚೀನಾಗೆ ರಫ್ತು ಮಾಡುತ್ತಿದ್ದರು. ಅಲ್ಲದೆ ಇದು ಪಿವಿಸಿ ಪೈಪ್‍ಗಳೆಂದು ಸುಳ್ಳು ಹೇಳಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ತನಿಖೆ ವೇಳೆ ಔಷಧಿ ಉದ್ದೇಶಕ್ಕಾಗಿ ನವಿಲು ಗರಿಯ ಕಳ್ಳಸಾಗಣಿಕೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ವಶಪಡಿಸಿಕೊಂಡಿರುವ ನವಿಲು ಗರಿಗಳ ಒಟ್ಟು ಮೊತ್ತ 5.25 ಕೋಟಿ ಎಂದು ಅಂದಾಜಿಸಲಾಗಿದ್ದು, ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago