Featured

ನವಿಲು ಗರಿ ಸಂಗ್ರಹ ಮತ್ತು ಮಾರಾಟ ಮಾಡುವುದು ಅಪರಾಧವಲ್ಲ : ಅರಣ್ಯ ಸಚಿವ ಈಶ್ವರ್ ಖಂಡ್ರೆ – Vishwanews24

ನವಿಲು ಗರಿ ಸಂಗ್ರಹ ಮತ್ತು ಮಾರಾಟ ಮಾಡುವುದು ಅಪರಾಧವಲ್ಲ

ನವಿಲು ಗಳಿಗೆ ಹಿಂಸೆ ನೀಡಿ ಗರಿಗಳನ್ನು ಕೀಳುವುದು ಶಿಕಾರ್ಹ ಅಪರಾಧ : ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

ಬೆಂಗಳೂರು : ನೈಸರ್ಗಿಕವಾಗಿ ಸಿಗುವ ನವಿಲು ಗರಿಗಳನ್ನು ಮನೆಗಳಲ್ಲಿ ಸಂಗ್ರಹ ಮತ್ತು ದೇಶದೊಳಗೆ ಮಾರಾಟ ಮಾಡುವುದು ಅಪರಾಧವಲ್ಲ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ದರ್ಗಾ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನವಿಲುಗರಿ ಬಳಕೆ ಕುರಿತಂತೆ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ವನ್ಯ ಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್ 43ರ ಅಡಿಯಲ್ಲಿ ನವಿಲು ಗರಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಮಾಡಲುಕೆಲಸವಿಲ್ಲ. ಹೀಗಾಗಿ ಎಲ್ಲದನ್ನೂ ವಿವಾದ ಮಾಡುತ್ತಾರೆ. ಕಾಯ್ದೆ ಪ್ರಕಾರ ನವಿಲುಗರಿಗಳ ಬಳಕೆಗೆ ಯಾವುದೇ ನಿರ್ಬಂಧವಿಲ್ಲ, ಆದರೆ, ನವಿಲುಗರಿ ಮತ್ತು ತಯಾರಿಸಿ ಯಾವುದೇ ವಸ್ತುಗಳನ್ನು ವಿದೇಶಗಳಿಗೆ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ, ನವಿಲುಗಳಿಂದ ನೈಸರ್ಗಿಕವಾಗಿ ಸಂಗ್ರಹಿಸುವುದು ದೇಶದೊಳಗೆ ಮಾಡುವುದು ಗರಿಗಳನ್ನು ಮತ್ತು ಮಾರಾಟ ಕಾನೂನು ಬಾಹಿರವಲ್ಲ. ಅದೇ ನವಿಲು ಗಳಿಗೆ ಹಿಂಸೆ ನೀಡಿ ಗರಿಗಳನ್ನು ಕೀಳುವುದು ಶಿಕಾರ್ಹ ಅಪರಾದ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

9 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

10 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

12 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

12 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

13 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

13 hours ago