Featured

ನವಿಲು ಸಾಂಬರ್ ಮಾಡಿ ವಿಡಿಯೋ ಅಪ್ಲೋಡ್ ;  ಯೂಟ್ಯೂಬರ್ ಅರೆಸ್ಟ್ – vishwanews24

ನವಿಲು ಸಾಂಬರ್ ಮಾಡಿ ವಿಡಿಯೋ ಅಪ್ಲೋಡ್  ;  ಯೂಟ್ಯೂಬರ್ ಅರೆಸ್ಟ್

ತೆಲಂಗಾಣ,: ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್​ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಲಾಗಿದೆ.

ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿಯಾಗಿರುವ ಪ್ರಣಯ್ ಯೂಟ್ಯೂಬರ್ ಈ ವಿಡಿಯೋ ವೈರಲ್ ಆಗಿದ್ದುಈ ವಿಡಿಯೋ ನೋಡಿದ ನೆಟ್ಟಿಗರು ಕೋಡಂ ಪ್ರಣಯ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಡಿಯೋದ ಥಂಬ್‌ನೈಲ್​ನಲ್ಲಿ ನವಿಲು ಚಿತ್ರವನ್ನು ಹಾಕಿ ಅಪ್​ಲೋಡ್​ ಮಾಡಿದ್ದ.

ಯಾವಾಗ ಭಾರಿ ವಿರೋಧ ವ್ಯಕ್ತವಾಗಿದೆ ಎಂಬ ಗೊತ್ತಾಯಿತೋ ತಕ್ಷಣ ವಿಡಿಯೋವನ್ನು ಯೂಟ್ಯೂಬ್​ನಿಂದ ಪ್ರಣಯ್​ ಡಿಲೀಟ್​ ಮಾಡಿದ್ದಾರೆ. ಆದರೆ ಈ ವಿಚಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿದಿದೆ. ಇದೀಗ ಪ್ರಣಯ್ ನನ್ನು ವಶಕ್ಕೆ ಪಡೆದು ಆತನಿಂದ ನವಿಲು ಗರಿ ಹಾಗೂ ಸಾಂಬರ್​ ಅನ್ನು ವಶಪಡಿಸಿಕೊಂಡಿದ್ದಾರೆ.

ಯೂಟ್ಯೂಬರ್‌ನ ರಕ್ತದ ಮಾದರಿ ಹಾಗೂ ಆಹಾರದ ಮಾದರಿಯನ್ನು ಪರೀಕ್ಷೆಗಾಗಿ ಫೋರೆನ್ಸಿಕ್​ಗೆ ಕಳುಹಿಸಲಾಗಿದೆ. ನವಿಲು ಮಾಂಸ ತಿಂದಿರುವುದು ದೃಢವಾದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

1 hour ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

2 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

15 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

21 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

22 hours ago