Featured

ನವೀನ್ ನ ಮೃತದೇಹ ಶವಾಗಾರಲ್ಲಿ ಇರಿಸಲಾಗಿದ್ದು ಯುದ್ಧನಿಂತ ಬಳಿಕ ತರುವ ಪ್ರಯತ್ನ ಮಾಡಲಾಗುವುದು : ಎಂ ಬೊಮ್ಮಾಯಿ – Vishwanews24

ನವೀನ್ ನ ಮೃತದೇಹವನ್ನು ಶವಾಗಾರಲ್ಲಿ ಇರಿಸಲಾಗಿದ್ದು ಯುದ್ಧನಿಂತ ಬಳಿಕ ತರುವ ಪ್ರಯತ್ನ ಮಾಡಲಾಗುವುದು : ಎಂ ಬೊಮ್ಮಾಯಿ – Vishwanews24

ಬೆಂಗಳೂರು: ಯುದ್ದಗ್ರಸ್ಥ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಗೆ ಸವನ್ನಪ್ಪಿರುವ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ನ ಮೃತದೇಹವನ್ನು ಶವಾಗಾರಲ್ಲಿ ಇರಿಸಲಾಗಿದ್ದು, ಯುದ್ಧನಿಂತ ಬಳಿಕ ಮೃತದೇಹವನ್ನು ತರುವ ಪ್ರಯತ್ನ ಮಾಡಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ, ನವೀನ್ ಮೃತದೇಹವನ್ನು ತರಲು ನಮ್ಮ ಸರ್ಕಾರ ಎಲ್ಲಾ ರೀತಿಯಿಂದಲೂ ಪ್ರಯತ್ನ ಮಾಡುತ್ತಿದ್ದು, ಸಂಬಂಧಪಟ್ಟ ರಾಯಭಾರ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ಸಚಿವರು ಹೇಳಿದ್ದಾರೆ ಎಂದರು.

ಇನ್ನು ಉಕ್ರೇನ್‍ನ ಕೆಲವು ಪ್ರಮುಖ ನಗರಗಳಲ್ಲಿ ಈಗಲೂ ಪರಿಸ್ಥಿತಿ ಹೇಳಿಕೊಳ್ಳುವಂತಿಲ್ಲ. ಅಲ್ಲಿ ನಿರಂತರವಾಗಿ ಬಾಂಬ್ ದಾಳಿ, ಶೆಲ್ ದಾಳಿ, ಗುಂಡಿನ ಚಕಮಕಿ ನಡೆಯುತ್ತಲೇ ಇದೆ. ಸಮಯ ಮತ್ತು ಪರಿಸ್ಥಿತಿ ನೋಡಿಕೊಂಡು ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

23 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

23 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

23 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago