Featured

ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯ : ಡಾ.ಕೆ. ಸುಧಾಕರ್ -Vishwanews24

ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯ : ಡಾ.ಕೆ. ಸುಧಾಕರ್ -Vishwanews24

ನವದೆಹಲಿ : ಕೊರೊನಾ ಲಸಿಕೆ ನಿರೀಕ್ಷೆಯಲ್ಲಿದ್ದ ಮಕ್ಕಳ ಪೋಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯವಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಕೇಂದ್ರ ಸರ್ಕಾರವು ಕೊರೊನಾ ಲಸಿಕೆ ಅಭಿವೃದ್ಧಿಪಡಿಸಿರುವ ಜೈಡಸ್ ಕ್ಯಾಡಿಲಾ ಸಂಸ್ಥೆಯೊಂದಿಗೆ ಬೆಲೆ ನಿಗದಿ ಕುರಿತಾಗಿ ಅಂತಿಮ ಮಾತುಕತೆ ನಡೆಸುತ್ತಿದೆ. ನವೆಂಬರ್ ವೇಳೆಗೆ ಭಾರತ್ ಬಯೋಟೆಕ್ ಲಸಿಕೆಗೆ ಅನುಮತಿ ಸಿಗಬಹುದು ಎಂದು ಹೇಳಿದ್ದಾರೆ.

ಉಡುಪಿ: ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಕೋವಿಡ್ ಲಸಿಕೆ ವಿತರಣೆ -Vishwanews24

ಮೂಗಿನ ಮೂಲಕ ಪಡೆಯುವ ವ್ಯಾಕ್ಸಿನ್ ಬಗ್ಗೆ ಸಹ ಚರ್ಚೆ ನಡೆದಿದ್ದು, ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ರಾಜ್ಯದಲ್ಲೂ ಕೊರೊನಾ ಲಸಿಎಕ ಸಿಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಾದ್ಯಂತ 1.48 ಕೋಟಿ ಡೋಸ್‌ ಲಸಿಕೆ ಹಾಕಲಾಗಿದೆ. 18 ಕ್ಕಿಂತ ಕಡಿಮೆ ವಯಸ್ಸಿನವರಿಗೆ ಕೊರೊನಾ ಲಸಿಕೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಶೀಘ್ರವೇ ಇದಕ್ಕೆ ಅನುಮತಿ ದೊರೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

14 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

14 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

15 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

16 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

19 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

19 hours ago