Featured

ನವೆಂಬರ್ 1 ರಿಂದ ನಗರಾದ್ಯಾಂತ ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕಡ್ಡಾಯ : ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ -Vishwanews24

ಬೆಂಗಳೂರು : ನವೆಂಬರ್ 1 ರ ಕನ್ನಡ ರಾಜ್ಯೋತ್ಸವ ದಿನದಿಂದ ಬಿಬಿಎಂಪಿ ವ್ಯಾಪ್ತಿಯ ಉದ್ದಿಮೆ, ಮಾಲ್, ಹೋಟೆಲ್ ಮಳಿಗೆಗಳು ಸೇರಿದಂತೆ ಎಲ್ಲ ರೀತಿಯ ವಾಣಿಜ್ಯ ಕೇಂದ್ರಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೌತಮ್ ಕುಮಾರ್, ನವೆಂಬರ್ 1 ರಿಂದ ನಗರಾದ್ಯಾಂತ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು, ಒಂದು ವೇಳೆ ಕನ್ನಡ ನಾಮಫಲಕ ಹಾಕದ ಮಳಿಗೆಗಳ ಪರವಾನಗಿ ರದ್ದು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನವೆಂಬರ್ ತಿಂಗಳಾದ್ಯಂತ ಬೆಂಗಳೂರು ನಗರದಲ್ಲಿರುವ ಎಲ್ಲ ಮಳಿಗೆಗಳ ಮೇಲೆ ಕನ್ನಡ ನಾಮಫಲಕ ಹಾಕಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಬಿಎಂಪಿ ಸಿದ್ದಪಡಿಸಿದ ಹೊಸ ಹೊರಾಂಗಣ ಮತ್ತು ಸಾರ್ವಜನಿಕ ಸಂದೇಶ ನಾಮಫಲಕದಲ್ಲಿ ಶೇ. 60 ರಷ್ಟು ಜಾಗದಲ್ಲಿ ಕನ್ನಡ ಕಡ್ಡಾಯ ನಿಯಮ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

31 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

41 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

53 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

1 hour ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago