Featured

ನವೆಂಬರ್ 14 ರಂದು ಉಚ್ಚಿಲದಲ್ಲಿ ಉಡುಪಿ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ ಹಾಗೂ ಸಹಕಾರಿ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ: vishwanews24

ನವೆಂಬರ್ 14 ರಂದು ಉಚ್ಚಿಲದಲ್ಲಿ ಉಡುಪಿ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ ಹಾಗೂ ಸಹಕಾರಿ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ: vishwanews24

ಉಡುಪಿಯ ಸಹಕಾರಿಗಳ ಪೂರ್ವಭಾವಿ ಸಭೆಯಲ್ಲಿ ನಿರ್ಣಯ

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ‌ ಬೆಂಗಳೂರು ,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ,ಉಡುಪಿ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ. 2022 ರ ಉದ್ಘಾಟನೆ ಹಾಗೂ ಸಹಕಾರ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್ ಇವರಿಗೆ ಅಭಿನಂದನಾ ಸಮಾರಂಭ ಉಚ್ಚಿಲದಲ್ಲಿ ನವೆಂಬರ್‌ 14 ರಂದು ನಡೆಯಲಿದೆ ಎಂದು ಉಡುಪಿಯಲ್ಲಿ ನಡೆದ ಸಹಕಾರಿಗಳ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಿದರು.

ಅದೇ ದಿನ ಉಡುಪಿಯಿಂದ ಉಚ್ಚಿಲದವರೆಗೆ ಸಹಕಾರಿಗಳ ಬೈಕ್ ರ್ಯಾಲಿ ನಡೆಸುವ ಬಗ್ಗೆ ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಸಹಕಾರಿ ಸಂಘಗಳ ಉಪನಿಬಂಧಕ ಲಕ್ಷ್ಮೀ ನಾರಾಯಣ ಜಿ.ಎನ್ , ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ‌ ಜಯಕರ ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾ ಮಂಡಳದ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಮಹಾಲಕ್ಷ್ಮಿ ಕೋ ಅಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶ್ಪಾಲ್ ಸುವರ್ಣ,ಹರೀಶ್ ಕಿಣಿ,ರವಿರಾಜ್ ಹೆಗ್ಡೆ,ಕಟಪಾಡಿ ಶಂಕರ ಪೂಜಾರಿ, ಅನಿಲ್ ಕುಮಾರ್,ಪಡುಬಿದ್ರಿ ಸುಧಿರ್ ಕುಮಾರ್ ವೈ,ಮೊದಲಾದವರು ಉಪಸ್ಥಿತರಿದ್ದರು.

ಹಿಂದುಗಳ ಭಾವನೆಗೆ ಧಕ್ಕೆ – ಸುರತ್ಕಲ್‌ ಹಿಂದೂ ಜಾಗರಣ ವೇದಿಕೆಯ ವತಿಯಿಂದ ನಟ ಚೇತನ್ ವಿರುದ್ಧ ದೂರು ದಾಖಲು – Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

8 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

9 hours ago