Featured

ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ..!

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು.

ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವ್ಯಾಪ್ತಿಯ ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ವಾಯುಮಾಲಿನ್ಯ ಪರೀಕ್ಷಣಾ ಕೇಂದ್ರಗಳಲ್ಲಿ ನವೆಂಬರ್ 30 ರಂದು ಬೆಳಿಗ್ಗೆ 10.30 ರಿಂದ ಸಂಜೆ 5 ಗಂಟೆಯವರೆಗೆ ವಾಹನಗಳ ಉಚಿತ ಪರೀಕ್ಷೆ ನಡೆಸಿ ಪ್ರಮಾಣ ಪತ್ರ ನೀಡಲಾಗುವುದು.

ಕೇಂದ್ರ ಮೋಟಾರು ವಾಹನ ಅಧಿನಿಯಮದ ಪ್ರಕಾರ ಬಿಎಸ್ 3 ಮಾಪನ ವಾಹನಗಳಿಗೆ ಆರು ತಿಂಗಳು ಹಾಗೂ ಬಿಎಸ್ 4 ವಾಹನಗಳಿಗೆ ಒಂದು ವರ್ಷದ ಅವಧಿಗೆ ಮಾಲಿನ್ಯ ನಿಯಂತ್ರಣ ಹೊಂದಿರುವ ಕುರಿತು ಪ್ರಮಾಣ ಪತ್ರ ನೀಡಲಾಗುವುದು. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹೇಳಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

3 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

4 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

4 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

4 hours ago