ಕಾಪು : ನವೆಂಬರ್ 7 ರಂದು ಜನ ಸ್ಪಂದನ ಕಾರ್ಯಕ್ರಮದ ಅಂಗವಾಗಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕರಾವಳಿ ಪ್ರವಾಸ ಕೈಗೊಂಡಿದ್ದು ಇದರ ಪ್ರಕಾರ ಕಾಪುವಿನಲ್ಲಿ 20000 ಸಾವಿರ ಮತ್ತು ಬೈಂದೂರಿನಲ್ಲಿ 25000 ಸಾವಿರ ಮಂದಿಯ ಫಲಾನುಭವಿಗಳ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.
ಬೈಂದೂರಿನಲ್ಲಿ 1280 ಕೋಟಿಯ ಶಂಕುಸ್ಥಾಪನೆಯ ಕಾರ್ಯಕ್ರಮ ಬೈಂದೂರಿನಲ್ಲಿ ಆಯೋಜಿದ್ದು ಮುಖ್ಯಮಂತ್ರಿ ಬೊಮ್ಮಾಯಿ ಸಹಿತ ರಾಜ್ಯದ ವಿವಿಧ ನಾಯಕರು ನೆರೆವೇರಿಸಲಿರುವರು ಎಂದರು.
ಉಡುಪಿಗೆ ಆಗಮಿಸುವ ಮುಖ್ಯಮಂತ್ರಿಗಳ ಬಳಿ ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಉತ್ಪಾದಕರ ಒಕ್ಕೂಟ ರಚನೆ ಹಾಗೂ ಉಡುಪಿಗೆ ವಿಶ್ವವಿದ್ಯಾಲಯದ ಕುರಿತಾಗಿ ಮನವಿ ಸಲ್ಲಿಸಲಾಗುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯ ವಿವಿಧ ಸ್ತರದ ಪದಾಧಿಕಾರಿಗಳಾದ ಕಡಿಯಾಳಿ ರಾಘವೇಂದ್ರ ಕಿಣಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ವೀಣಾ ಶೆಟ್ಟಿ, ದಾವೂದ್ ಅಬೂಬ್ಬಕರ್,ಶ್ರಿನಿಧಿ ಹೆಗ್ಡೆ,ಗುರುಪ್ರಸಾದ್ ಶೆಟ್ಟಿ, ಸತ್ಯೇಂದ್ರ ನಾಯಕ್ ಉಪಸ್ಥಿತರಿದ್ದರು.
ಕಾಪುವಿಗೆ ಲಾಲಾಜಿ ಮಾತ್ರವಲ್ಲ ನಾನು ಕೂಡ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ ಸುರೇಶ್ ನಾಯಕ್ : vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…