Featured

ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ನಟಿ ನಯನತಾರಾ ದಂಪತಿ – vishwanews24

ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ನಟಿ ನಯನತಾರಾ ದಂಪತಿ

ಪುತ್ತೂರು : ಸೂಪರ್ ಸ್ಟಾರ್ ನಟಿ ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಸರ್ಪಸಂಸ್ಕಾರ ಪೂಜೆ ನೆರವೇರಿಸಿದ್ದಾರೆ.

ಬಹುಭಾಷಾ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಕ್ಷಿಣಭಾರತದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೆ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆಯನ್ನು ನಯನತಾರಾ ದಂಪತಿ ನೆರವೇರಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ನಯನ ತಾರಾ ದಂಪತಿಗಳಿಗೆ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಶಾಲು ಹೊದಿಸಿ ಗೌರವ ಸಲ್ಲಿಸಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

6 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

6 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

7 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

7 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

7 hours ago